ಅಮರಸಿಂಹ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಸ್ಟಬ್ ನ ವಿಸ್ತರಣೆ
೧ ನೇ ಸಾಲು:
ಅಮರಸಿಂಹನು ಕ್ರಿ.ಶ. ೪೦೦ ರ ಸುಮಾರಿಗೆ ಇದ್ದ ಗುಪ್ತವಂಶದ [[ಎರಡನೆಯ ಚಂದ್ರಗುಪ್ತ]] ಅರಸನ ಆಸ್ಥಾನದಲ್ಲಿದ್ದ ನವರತ್ನಗಳಲ್ಲಿ ಒಬ್ಬನು. ಅವನು ಕ್ರಿ.ಶ. ಏಳನೇ ಶತಮಾನದಲ್ಲಿದ್ದ [[ವಿಕ್ರಮಾದಿತ್ಯನ ಕಾಲ]]ಕ್ಕೆ ಸೇರಿದವನು ಎಂದೂ ಕೆಲವು ಮೂಲಗಳು ತಿಳಿಸುತ್ತವೆ. ಅಮರಸಿಂಹನು ಬೌದ್ಧ ಅಥವಾ ಜೈನ ಪಂಡಿತನು.
{{ಚುಟುಕು}}
:ಧನ್ವಂತರಿ ಕ್ಷಪಣಕಾಮರಸಿಂಹ ಶಂಕು ವೇತಾಲಭಟ್ಟ ಘಟಕರ್ಪರ ಕಾಲಿದಾಸಾಃ
:ಖ್ಯಾತೋ ವರಾಹಮಿಹಿರೋ ನೃಪತೇಸ್ಸಭಾಯಾಂ ರತ್ನಾನಿ ವೈವರರುಚಿರ್ನವ ವಿಕ್ರಮಸ್ಯ
[[ಅಮರಕೋಶ]]
 
[[ಅದ್ವೈತ]] ಮತಪ್ರಚಾರಕ್ಕೆಂದು ಭಾರತದಾದ್ಯಂತ ಪ್ರವಾಸದಲ್ಲಿದ್ದ [[ಶಂಕರಾಚಾರ್ಯ]]ರು ಅಮರಸಿಂಹನನ್ನು ಭೆಟ್ಟಿಯಾಗಬಯಸಿದಾಗ ಶಂಕರಾಚಾರ್ಯರೊಡನೆ ವಾದಕ್ಕಿಳಿಯಬಯಸದ ಅಮರಸಿಂಹನು ತನ್ನ ಎಲ್ಲ ಕೃತಿಗಳನ್ನು ಸುಟ್ಟು ಹಾಕಲು ಪ್ರಯತ್ನಿಸಿದನು. ಆಗ ಇದನ್ನು ತಿಳಿದ ಶಂಕರಾಚಾರ್ಯರು ಅವನ ಮನೆಗೆ ಧಾವಿಸಿದರು. ಅಷ್ಟು ಹೊತ್ತಿಗಾಗಲೇ ಅಮರಕೋಶವೊಂದನ್ನು ಬಿಟ್ಟು ಎಲ್ಲ ಕೃತಿಗಳು ಸುಟ್ಟು ಹೋಗಿದ್ದವು. ಈ ಸಂಗತಿಯನ್ನು ''ಶಂಕರದಿಗ್ವಿಜಯ'' ದಲ್ಲಿ ಹೇಳಲಾಗಿದೆ.
==ಸಿರಿ ಭೂ ವಲಯ==
 
"ಆದಿ ತೀರ್ಥಂಕರ ವೃಷಭ ದೇವನು ತನ್ನ ಕುಮಾರಿಯಾದ ಬ್ರಾಹ್ಮೀ ಸೌಂದರಿಯರಿಗೆ ಕನ್ನಡ ಆಂಕಾಕ್ಷರ ಗಳನ್ನು ವಿವರಿಸಿದ ಕಾರಣದಿಂದಾಗಿ ಈ ಅಕ್ಷರ ಲಿಪಿಗೆ ಬ್ರಾಹ್ಮೀಲಿಪಿ ಎಂದು ಅಂಕ ಲಿಪಿಗೆ ಸೌಂದರಿ ಲಿಪಿ ಎಂದು ಹೆಸರಾಗಿದೆ. ಈ ಖಚಿತವಾದ ಮಾಹಿತಿ ಯನ್ನು ಸಿರಿ ಭೂ ವಲಯವು ಬಹಳ ಸ್ಪಷ್ಟವಾಗಿ ತಿಳಿಸಿದೆ."
[[ಅಮರಕೋಶ]]ವು ಸಂಸ್ಕೃತ ಭಾಶೆಯಲ್ಲಿ ರಚಿಸಿದ [[ನಾಮಲಿಂಗಾನುಶಾಸನ]] ಎಂಬ ಸಮಾನಾರ್ಥಕ ಪದಕೋಶ. ನಾಮಲಿಂಗಾನುಶಾಸನ ಕೃತಿಯನ್ನು ಅವನ ಗೌರವಾರ್ಥ ''ಅಮರಕೋಶ'' ಎಂದು ಕರೆಯುತ್ತಾರೆ. ಈ ಕೃತಿಯು ಅಮರಾನಿರ್ಜರಾದೇವಾಃ ಎಂದು ಅರಂಭವಾಗುವುದರಿಂದ ಅಮರಕೋಶ ಎಂಬ ಹೆಸರು ಬಂದಿದೆ ಎಂದೂ ಹೇಳುತ್ತಾರೆ. ನಾಮಲಿಂಗಾನುಶಾಸನ ಎಂದರೆ ನಾಮ ಮತ್ತು ಲಿಂಗಗಳನ್ನು ಕುರಿತಾದ ವ್ಯವಸ್ಥೆ ಎಂದರ್ಥ.
 
[[ವರ್ಗ:ಕನ್ನಡ ವ್ಯಾಕರಣ]]
"https://kn.wikipedia.org/wiki/ಅಮರಸಿಂಹ" ಇಂದ ಪಡೆಯಲ್ಪಟ್ಟಿದೆ