Content deleted Content added
೪೭ ನೇ ಸಾಲು:
:ನನ್ನ ಕೆಲಸ ಸುಲಭಗೊಳಿಸಿ ಸಹಕರಿಸಿದ್ದರ ಧನ್ಯವಾದಗಳು, ಶ್ರೀತ್ರಿಯವರೆ. ಮುಂದೆ ಅಳಿಸುವಿಕೆ ಟೆಂಪ್ಲೇಟಿನೊಂದಿಗೆ ಕಾರಣವೂ ಸೇರಿಸುವುದರ ಪ್ರಬಂಧ ಮಾಡೋಣ :) --[[User:HPNadig | ಹರಿ ಪ್ರಸಾದ್ ನಾಡಿಗ್]] [http://hpnadig.net/blog/ *] <sup>\[[User talk:HPNadig|ಚರ್ಚೆ]] \[[Special:Contributions/HPNadig|ಕಾಣಿಕೆಗಳು]]</sup> ೧೩:೨೩, ೨೭ June ೨೦೦೬ (UTC)
 
== ಕರ್ನಾಟಕದ ಪ್ರಸಿದ್ಧ ವ್ಯಕ್ತಿಗಳು ==
 
[[ಕರ್ನಾಟಕದ ಪ್ರಸಿದ್ಧ ವ್ಯಕ್ತಿಗಳು]] ಪುಟ ತೀರ ಉದ್ದವಾಗಿರುವುದರಿಂದ, ಹೆಸರನ್ನು ಸುಲಭವಾಗಿ ಹುಡುಕುವುದು ಕಷ್ಟ. ಈ ಪಟ್ಟಿಯನ್ನು ವರ್ಗ ಪುಟವೊಂದಕ್ಕೆ ಸ್ಥಳಾಂತರಿಸಬಹುದು (ಕರ್ನಾಟಕದ ಪ್ರಸಿದ್ಧ ವ್ಯಕ್ತಿಗಳು ಎಂಬ ಹೊಸ ವರ್ಗ ಪ್ರಾರಂಭಿಸುವ ಮೂಲಕ). ವಸ್ತುಶಃ ವರ್ಗ ಪುಟಗಳಿರುವುದು ಈ ಬಳಕೆಗಾಗಿಯೇ, ಆದ್ದರಿಂದ ಸಾಧ್ಯವಾದಷ್ಟು ಇಂತಹ ಪಟ್ಟಿಗಳನ್ನು ಕಡಿಮೆ ಮಾಡಿ ವರ್ಗಪುಟವೊಂದರ ಪಟ್ಟಿಯಂತೆ ಸೇರಿಸಿದರೆ ಉತ್ತಮ. (ಈ ಬಗ್ಗೆ ಕಾರ್ಯನೀತಿಯೊಂದರೆ ಅವಶ್ಯಕತೆ ಕೂಡ ಉಂಟು).