ವೀರೇಂದ್ರ ಹೆಗ್ಗಡೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚು SpaceEdit ಉಪಯೋಗಿಸಿ ಲೇಖನವನ್ನು ಒಪ್ಪವಾಗಿಸಿದೆnumberEdit ಉಪಯೋಗಿಸಿ ಇಂಗ್ಲ...
೩ ನೇ ಸಾಲು:
 
==ಪರಿಚಯ==
*ಬಂಟ್ವಾಳದ ಬೋರ್ಡ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ. ಉಜಿರೆಯಲ್ಲಿ ಪ್ರೌಢ ಶಿಕ್ಷಣ. ಸಿದ್ಧವನ ಗುರುಕುಲದಲ್ಲಿ ವಿದ್ಯಾಭ್ಯಾಸ. ಬೆಂಗಳೂರಿನ ಶೇಷಾದ್ರಿಪುರಂ ಪ್ರೌಢಶಾಲೆ, ಸೈಂಟ್ ಜೋಸೆಫ್ ಶಾಲೆಯಲ್ಲಿ ಶಿಕ್ಷಣ. 1963ರಲ್ಲಿ೧೯೬೩ರಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ತೇರ್ಗಡೆ.
 
*ಬೆಂಗಳೂರಿನ ಸೈಂಟ್ ಜೋಸೆಫ್ ಜೂನಿಯರ್ ಕಾಲೇಜಿನಲ್ಲಿ ಕಾಮರ್ಸ್ ಶಿಕ್ಷಣ. ಕಾಮರ್ಸ್ ಬೇಡ ಅನ್ನಿಸಿ, ಪಿಯುಸಿ ಬಳಿಕ ಕಲಾ ವಿಭಾಗವನ್ನು ಅವರು ಪ್ರವೇಶಿಸಿದರು. ನಂತರ ಬಿಎ ಪದವೀಧರರಾದರು.
 
*ಕಾನೂನು ಪದವಿ ಪಡೆವ ಅವರ ಆಸೆಗೆ ಅರ್ಧಕ್ಕೆ ತೆರೆ ಬಿತ್ತು. ಅವರ ಬದುಕಿನಲ್ಲಿ ಅದು ಮಹತ್ವದ ತಿರುವು. ಧರ್ಮಾಧಿಕಾರಿ ರತ್ನವರ್ಮ ಹೆಗ್ಗಡೆ ಅವರು ಅನಾರೋಗ್ಯಕ್ಕೆ ಗುರಿಯಾದರು. ಅವರ ಆರೈಕೆಯಲ್ಲಿ ವೀರೇಂದ್ರ ಹೆಗ್ಗಡೆ ತೊಡಗಿಸಿಕೊಂಡರು. 1968ರಲ್ಲಿ೧೯೬೮ರಲ್ಲಿ ರತ್ನವರ್ಮ ಹೆಗ್ಗಡೆ ನಿಧನರಾದರು. ಆಮೇಲೆ ಇದೇ ವರ್ಷ ಅ.24ರಂದು೨೪ರಂದು ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿಯಾಗಿ ನೇಮಕಗೊಂಡರು. ತಮ್ಮ 20ನೇ೨೦ನೇ ವಯಸ್ಸಿನಲ್ಲಿಯೇ ಅವರು ಧರ್ಮಸ್ಥಳ ಶ್ರೀಕ್ಷೇತ್ರದ 21ನೇ೨೧ನೇ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದರು.
(ಪೂರಕ ಮಾಹಿತಿ : ವಿಜಯ ಕರ್ನಾಟಕ)
 
==ಧರ್ಮಸ್ಥಳ==
ವೀರೇಂದ್ರ ಹೆಗ್ಗಡೆಯವರು [[ನವೆಂಬರ್]] ೨೫, ೧೯೪೮ ರಂದು ಜನಿಸಿದರು. ಅವರು ೨೦ ವರ್ಷದವರಿರುವಾಗಲೆ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಯಾದರು. ಸ್ವತಃ ಜೈನರಾಗಿ ಹಿಂದೂ ದೇವಸ್ಥಾನದ ಧರ್ಮದರ್ಶಿಯಾಗಿ ಕಾರ್ಯ ವಹಿಸುವ ವೀರೇಂದ್ರ ಹೆಗ್ಗಡೆಯವರು [[ಧರ್ಮಸ್ಥಳ]] ಕ್ಷೇತ್ರಕ್ಕೆ ಧಾರ್ಮಿಕ ಸಹಿಷ್ಣುತೆಯ ಕ್ಷೇತ್ರ ಎಂದು ಹೆಸರು ಬರುವಂತೆ ಮಾಡಿದ್ದಾರೆ. [[ಧರ್ಮಸ್ಥಳ|ಧರ್ಮಸ್ಥಳದ]] ಬೃಹತ್ [[ಬಾಹುಬಲಿ|ಬಾಹುಬಲಿಯ]] ವಿಗ್ರಹವನ್ನು ಕೆತ್ತಿಸಿ ಸ್ಥಾಪಿಸಿದವರು ಇವರೇ. [[ಧರ್ಮಸ್ಥಳ|ಧರ್ಮಸ್ಥಳದಲ್ಲಿ]]ದಲ್ಲಿ ಪ್ರತಿ ದಿನ ಆಗಮಿಸುವವರೆಲ್ಲರಿಗೂ ಉಚಿತ ಊಟದ ವ್ಯವಸ್ಥೆಯುಂಟು. ಪ್ರತಿ ದಿನವೂ ಸುಮಾರು ೩೦೦೦ ಜನರ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ.
 
==ಪರಿಹಾರ ಕಾರ್ಯಕ್ರಮಗಳು==
೧೭ ನೇ ಸಾಲು:
 
==ಗ್ರಾಮೀಣಾಭಿವೃದ್ಧಿ==
ವೀರೇಂದ್ರ ಹೆಗ್ಗಡೆಯವರು ಹಲವಾರು ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ೧೯೮೨ ರಲ್ಲಿ ಆರಂಭಿಸಲ್ಪಟ್ಟ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ [[ಬೆಳ್ತಂಗಡಿ|ಬೆಳ್ತಂಗಡಿಯ]] ೮೧ ಗ್ರಾಮಗಳಲ್ಲಿ ೧೮,೦೦೦ ಮನೆತನಗಳಿಗೆ ಸಹಾಯವನ್ನೊದಗಿಸುತ್ತಿದೆ. ೧೯೭೨ ರಿಂದ ಆರಂಭಗೊಂಡು [[ಧರ್ಮಸ್ಥಳ|ಧರ್ಮಸ್ಥಳದಲ್ಲಿ]] "ಸಾಮೂಹಿಕ ವಿವಾಹ"ಗಳನ್ನು ಆರಂಭಿಸಿದರು. ಈಗ ವಾರ್ಷಿಕವಾಗಿ ೫೦೦ಕ್ಕೂ ಹೆಚ್ಚು ದಂಪತಿಗಳು [[ಧರ್ಮಸ್ಥಳ|ಧರ್ಮಸ್ಥಳದಲ್ಲಿ]] ವಿವಾಹವಾಗುತ್ತಾರೆ. ಪ್ರತಿಯೊಬ್ಬರಿಗೂ ಅವರವರ ಧಾರ್ಮಿಕ ವಿಧಿಯನುಸಾರ ವಿವಾಹ ನಡೆಸಲಾಗುತ್ತದೆ.
 
==ಆರೋಗ್ಯ==
೩೭ ನೇ ಸಾಲು:
 
 
ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ವತಿಯಿಂದ ಪ್ರತಿವರ್ಷ ನೀಡುವ [http://kn.wikipedia.org/wiki/[%E0%B2%AE%E0%B3%8B%E0%B2%95%E0%B3%8D%E0%B2%B7%E0%B2%97%E0%B3%81%E0%B2%82%E0%B2%A1%E0%B2%82_%E0%B2%B5%E0%B2%BF%E0%B2%B6%E0%B3%8D%E0%B2%B5%E0%B3%87%E0%B2%B6%E0%B3%8D%E0%B2%B5%E0%B2%B0%E0%B2%AF%E0%B3%8D%E0%B2%AF |ಸರ್‌ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ]] ೨೦೧೧ನೇ ಸಾಲಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ದೊರೆತಿದೆ.
 
[http://kn.wikipedia.org/wiki/[%E0%B2%B6%E0%B3%8D%E0%B2%B0%E0%B3%80_%E0%B2%95%E0%B3%8D%E0%B2%B7%E0%B3%87%E0%B2%A4%E0%B3%8D%E0%B2%B0_%E0%B2%A7%E0%B2%B0%E0%B3%8D%E0%B2%AE%E0%B2%B8%E0%B3%8D%E0%B2%A5%E0%B2%B3_%E0%B2%97%E0%B3%8D%E0%B2%B0%E0%B2%BE%E0%B2%AE%E0%B2%BE%E0%B2%AD%E0%B2%BF%E0%B2%B5%E0%B3%8D%E0%B2%B0%E0%B2%A6%E0%B3%8D%E0%B2%A6%E0%B2%BF_%E0%B2%AF%E0%B3%8B%E0%B2%9C%E0%B2%A8%E0%B3%86 |ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ]]ಯು ಲಂಡನ್‌ನ ಪ್ರತಿಷ್ಠಿತ ‘ಆಶ್ಡೆನ್ ಸಂಸ್ಥೆಯು ನೀಡುವ "ಜಾಗತಿಕ ಹಸಿರು ಆಸ್ಕರ್ "ಎಂದೇ ಪರಿಗಣಿಸಲಾದ 2012ರ೨೦೧೨ರ "ಆಶ್ಡೆನ್ ಸುಸ್ಥಿರ ಇಂಧನ ಕಾರ್ಯಕ್ರಮ ಪ್ರಶಸ್ತಿ’ಗೆ ಪಾತ್ರವಾಗಿದೆ."ನಮನ"
"https://kn.wikipedia.org/wiki/ವೀರೇಂದ್ರ_ಹೆಗ್ಗಡೆ" ಇಂದ ಪಡೆಯಲ್ಪಟ್ಟಿದೆ