ಪಾಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
* ಪಾಪ ಮತ್ತು ಪುಣ್ಯಗಳ ವಿವರಣೆ ಬಗ್ಗೆ ಒಂದು ಸುಭಾಷಿತವಿದೆ : ಇತ್ಯ್
೧ ನೇ ಸಾಲು:
ಪ್ರಪಂಚದ ಅನೇಕ [[ಧರ್ಮ]]ಗಳಲ್ಲಿ [[ನೀತಿ]]ಗಳ ಉಲ್ಲಂಘನೆಯೇ '''ಪಾಪ'''. [[ಹಿಂದೂ ಧರ್ಮ]]ದಲ್ಲಿ ಈ ಕೆಳಗಿನವನ್ನು ಅರಿಷಡ್ವರ್ಗಗಳೆಂದು ಹೇಳುವರು. ಅವು ಪಾಪ ಕರ್ಮಗಳಿಗೆ ಕಾರಣ ವಾಗುತ್ತವೆ. ( ಪ್ರಮುಖ ಪಾಪಗಳೆಂದು ಭಾವಿಸಲಾಗುತ್ತದೆ:)
* [[ಕಾಮ]]
* [[ಕ್ರೋಧ]]
೬ ನೇ ಸಾಲು:
* [[ಮದ]]
* [[ಮಾತ್ಸರ್ಯ]]
 
* ಪಾಪ ಮತ್ತು ಪುಣ್ಯಗಳ ವಿವರಣೆ ಬಗ್ಗೆ ಒಂದು ಸುಭಾಷಿತವಿದೆ :
* '''ಶ್ಲೋಕಾರ್ಧೇನ ಪ್ರವಕ್ಷಾಮಿ,
* ಯದುಕ್ತಂ ಗ್ರಂಥಕೋಟಿಭಿಃ |
* ಪರೋಪಕಾರಃ ಪುಣ್ಯಾಯ,
* ಪಾಪಾಯ ಪರಪೀಡನಂ ||'''
 
*ಯಾರೋ ಒಬ್ಬ ಶಿಷ್ಯನು ವ್ಯಾಸರನ್ನು ಕುರಿತು, ೧೮ ಪುರಾಣಗಳನ್ನೂ, ಶ್ರುತಿ ಸ್ಮೃತಿಗಳನ್ನೆಲ್ಲಾ ಓದಿ ಧರ್ಮ ಸೂಕ್ಷ್ಮವನ್ನು ತಿಳಿಯುವುದು ಅಸಾಧ್ಯವೆಂದಾಗ, (ಒಂದೇ) ಅರ್ಧ ಶ್ಲೋಕದಲ್ಲಿ ಅವುಗಳೆಲ್ಲದರ ಸಾರಾಂಶವನ್ನೂ, ಧರ್ಮದ ಸಾರವನ್ನೂ ತಿಳಿಸುತ್ತೇನೆಂದು ಈ ಶ್ಲೋಕವನ್ನು ಹೇಳಿದರೆಂದು ಪ್ರತೀತಿ.
ಅರ್ಧ ಶ್ಲೋಕದಲ್ಲಿ ಕೋಟಿಗ್ರಂಥದಲ್ಲಿ ಹೇಳಿದುದನ್ನು ಹೇಳುತ್ತೇನೆ;
'''ಪರೋಪಕಾರವೇ ಪುಣ್ಯ, ಪರ ಪೀಡನೆಯೇ ಪಾಪ.'''
 
*ಪಂಚ ಮಹಾ ಪಾತಕಗಳ (ಪಾಪಗಳ) ವಿವರ ಈ ರೀತಿ ಇದೆ ( ಪ್ರಮುಖ ಪಾಪಗಳೆಂದು ಭಾವಿಸಲಾಗುತ್ತದೆ:)
 
*೧. ಬ್ರಹ್ಮ ಹತ್ಯ, ೨. ಸರಾಪಾನ, ೩. ಸ್ವರ್ಣಸ್ತೇಯ, ೪.ಗುರುತಲ್ಪ ಗಮನ, ೫. ತತಸಂಯೋಗಿ (೫ ಅವರ ಸಹವಾಸ ಮಾಡುವವನು, ಈ ನಾಲ್ಕು ಪಾಪಿಗಳ ಸಹವಾಸ ಮಾಡುವವನು)
 
 
[[ವರ್ಗ:ಧರ್ಮ]]
"https://kn.wikipedia.org/wiki/ಪಾಪ" ಇಂದ ಪಡೆಯಲ್ಪಟ್ಟಿದೆ