ಭಾರತದ ರಾಷ್ಟ್ರಗೀತೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು r2.7.3) (Robot: Modifying as:জন গণ মন; cosmetic changes
೧ ನೇ ಸಾಲು:
'''ಭಾರತದ ರಾಷ್ಟ್ರಗೀತೆ''' - ನೊಬೆಲ್ ಪ್ರಶಸ್ತಿ ವಿಜೇತ ಕವಿ [[ರವೀಂದ್ರನಾಥ ಠಾಗೋರ್]] ಬರೆದ ಗೀತೆ.ಅವರು ಸಂಸ್ಕೃತ ಮಿಶ್ರಿತ ಬಂಗಾಳಿಯಲ್ಲಿ
ಬರೆದ ಬ್ರಹ್ಮೋ ಮಂತ್ರದ ಮೊದಲ ೫ ಪ್ಯಾರಾಗಳನ್ನೇ ನಾವೀಗ ಹಾಡುತ್ತಿರುವುದು..ಈ ಗೀತೆಯನ್ನು ಜನವರಿ ೨೪,೧೯೫೦ರಲ್ಲಿ ಭಾರತ ಸರಕಾರವು ರಾಷ್ಟ್ರಗೀತೆ ಎಂದು ಘೋಷಿಸಿತು,ಇದಕ್ಕೆ ಸಂಗೀತ ಅಳವಡಿಸಿದ್ದು ರಾಮ್ ಸಿಂಗ್ ರಾಕೂರ್. ರಾಷ್ಟ್ರಗೀತೆಯನ್ನು [http://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4%E0%B2%A6_%E0%B2%A4%E0%B3%8D%E0%B2%B0%E0%B2%BF%E0%B2%B5%E0%B2%B0%E0%B3%8D%E0%B2%A3_%E0%B2%A7%E0%B3%8D%E0%B2%B5%E0%B2%9C ರಾಷ್ಟ್ರ ದ್ವಜ]ವನ್ನು ಹಾರಿಸಿದ ನಂತರ ೫೨ ಸೆಕೆಂಡುಗಳಿಗೆ ಮೀರದಂತೆ ಹಾಡಿ ಮುಗಿಸಬೇಕು.ರಾಷ್ಟ್ರಗೀತೆ ಹಾಡುವಾಗ ಎಲ್ಲರೂ ಎದ್ದು ನಿಂತು ಭಾರತ ಮಾತೆಗೆ ವಂದಿಸಬೇಕು,ರಾಷ್ಟ್ರಗೀತೆ ಹಾಡುವುದನ್ನು ಅಡ್ಡಿಪಡಿಸಿದರೆ ನಮ್ಮ ಕಾನೂನಿನಲ್ಲಿ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲ್ಪಡುತ್ತದೆ. [[ಭಾರತ|ಭಾರತದ]] [[ರಾಷ್ಟ್ರೀಯ ಗಾನ]] - '''[[ವಂದೇ ಮಾತರಮ್]]''' . ಭಾರತದ ರಾಷ್ಟ್ರಗೀತೆ "ಜನ ಗಣ ಮನ".. ಕನ್ನಡದಲ್ಲಿ ಈ ಮುಂದಿನಂತಿದೆ:
 
ಜನ ಗಣ ಮನ ಅಧಿನಾಯಕ ಜಯ ಹೇ <br />
೨೪ ನೇ ಸಾಲು:
 
[[ar:جانا غانا مانا]]
[[as:জন গণ মন অধিনায়ক জয় হে]]
[[az:Hindistan dövlət himni]]
[[bh:जन गण मन]]