ವೀಣೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨ ನೇ ಸಾಲು:
'''ವೀಣೆ''' [[ಕರ್ನಾಟಕ ಸ೦ಗೀತ]] ಪದ್ಧತಿಯಲ್ಲಿ ಉಪಯೋಗಿಸಲ್ಪಡುವ ತಂತಿ ವಾದ್ಯಗಳಲ್ಲಿ ಒ೦ದು.
 
ಬಹಳ ಹಳೆಯ ವಾದ್ಯವಾದ ವೀಣೆಯ ವಿನ್ಯಾಸ ಅನೇಕ ಶತಮಾನಗಳಿ೦ದಲೂ ಬದಲಾಗುತ್ತಾ ಬ೦ದಿದೆ. ಸದ್ಯಕ್ಕೆ ಅತ್ಯ೦ತ ಜನಪ್ರಿಯ ವಿನ್ಯಾಸಕ್ಕೆ "ಸರಸ್ವತಿ ವೀಣೆ" ಎ೦ದು ಹೆಸರು. ಇದರಲ್ಲಿ ನಾಲ್ಕು ಮುಖ್ಯಮೂರು ತ೦ತಿಗಳು ಹಿತ್ತಾಳೆಯವು ಮತ್ತು ಒಂದು ಮುಖ್ಯ ತಂತಿ. ಜೊತೆಗೆ ಮೂರು ಸಹಾಯಕ ತ೦ತಿಗಳು ಇದ್ದು,ಇವೆ. ತ೦ತಿಗಳು ಹಿತ್ತಾಳೆಯವು. ಸಪ್ತ ಸ್ವರದ ಮನೆಗಳು ಮೇಣ ಕಟ್ಟುವುದರ ಮೂಲಕ ಆಯಾ ಸ್ಥಾನಗಳಲ್ಲಿ ಕೂಡಿಸುವುದರಿಂದ ವೀಣೆ ನುಡಿಸಲು ಕಷ್ಟವಾದಕಷ್ಟವಿಲ್ಲ. ವಾದ್ಯವೆ೦ದು ಹೆಸರಾದ ವೀಣೆಯನ್ನುಆದರೆ ಇದನ್ನು ಕಲಿಯಲು ತಾಳ್ಮೆ ಹಾಗೂ ಆಸಕ್ತಿ ಬೇಕು. ನಿಧಾನವಾಗಿ ಒಲಿಸಿಕೊಂಡು, ಆನಂದದ ಅನುಭೂತಿ ಪಡೆಯಬಹುದಾದ ವಾದ್ಯ ವೀಣೆ. ಅನೇಕ ವರ್ಷಗಳೇವರ್ಷಗಳ ಬೇಕಾಗುತ್ತವೆಪರಿಶ್ರಮದಿಂದ ಪಾಂಡಿತ್ಯ ಗಳಿಸಬಹುದು. ಒಲಿಸಿಕೊಂಡಾಗ ವೀಣೆ ನಮ್ಮ ಆತ್ಮ ಸಂಗಾತಿಯಾಗಿ, ನಮ್ಮದೇ ಮನದ ಭಾವನೆಗಳನ್ನು ವ್ಯಕ್ತಪಡಿಸತೊಡಗುತ್ತದೆ.
 
ವೀಣೆಗೆ ಸ೦ಬ೦ಧಪಟ್ಟ ಇತರ ಕೆಲವು ವಾದ್ಯಗಳೆ೦ದರೆ;
 
"https://kn.wikipedia.org/wiki/ವೀಣೆ" ಇಂದ ಪಡೆಯಲ್ಪಟ್ಟಿದೆ