"ಹೃಷಿಕೇಶ್ ಮುಖರ್ಜಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಆನಂತರ ಮುಖರ್ಜಿ 'ಅನುಪಮ' 'ಆಶೀರ್ವಾದ್' ಹಾಗೂ 'ಸತ್ಯಕಾಮ್' ಮುಂತಾದ ಹಲವಾರು ಉತ್ತಮ ಚಿತ್ರಗಳನ್ನು ನಿರ್ದೇಶಿಸಿದರು. ಆಕ್ಷನ್ ಹೀರೋ ಆಗಿದ್ದ ಧರ್ಮೇಂದ್ರರಿಗೆ ಸಂಪೂರ್ಣ ವಿಭಿನ್ನ ಪಾತ್ರಗಳು ಸಿಕ್ಕಿದ್ದು ಮುಖರ್ಜಿ ಅವರ ಚಿತ್ರಗಳಿಂದಲೇ. ಇವತ್ತು ಮಿಂಚುತ್ತಿರುವ [[ಅಮಿತಾಬ್ ಬಚ್ಚನ್]] ಪ್ರಸಿದ್ಧಿ ಪಡೆದಿದ್ದು ಹೃಷಿಕೇಶ್ ಅವರ 'ಆನಂದ್' ಚಿತ್ರದ ಮೂಲಕ. ಜಯಾ ಬಚ್ಚನ್ ಬೆಳಕಿಗೆ ಬಂದದ್ದು ಗುಡ್ಡಿ ಚಿತ್ರದ ಮೂಲಕ.
 
ಚುಪ್ಕೆ ಚುಪ್ಕೆ, ಬಾವರ್ಚಿ, ಗುಡ್ಡಿ ಹಾಗೂ ರಜನಿಗಂಧ್ .... ಮೊದಲಾದ ಈ ಎಲ್ಲ ಚಿತ್ರಗಳು [[ಭಾರತ| ಭಾರತೀಯ]] ಸಿನಿಮಾ ಲೋಕದ ಮೈಲಿಗಲ್ಲುಗಳೆಂದು ಕರೆಸಿಕೊಳ್ಳಲ್ಪಟ್ಟಿವೆ.
 
 
ಚುಪ್ಕೆ ಚುಪ್ಕೆ, ಬಾವರ್ಚಿ, ಗುಡ್ಡಿ ಹಾಗೂ ರಜನಿಗಂಧ್ .... ಈ ಎಲ್ಲ ಚಿತ್ರಗಳು [[ಭಾರತ| ಭಾರತೀಯ]] ಸಿನಿಮಾ ಲೋಕದ ಮೈಲಿಗಲ್ಲುಗಳೆಂದು ಕರೆಸಿಕೊಳ್ಳಲ್ಪಟ್ಟಿವೆ.
 
 
೨,೫೯೯

edits

"https://kn.wikipedia.org/wiki/ವಿಶೇಷ:MobileDiff/28304" ಇಂದ ಪಡೆಯಲ್ಪಟ್ಟಿದೆ