ಹೃಷಿಕೇಶ್ ಮುಖರ್ಜಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೬ ನೇ ಸಾಲು:
[[ರಾಜೇಶ್ ಖನ್ನ]] ಮತ್ತು [[ಅಮಿತಾಭ್ ಬಚ್ಚನ್]] ನಟಿಸಿದ್ದ ' ಆನಂದ್', ಅಮಿತಾಬ್, [[ಸಂಜೀವ್ ಕುಮಾರ್]] ಮತ್ತು [[ಜಯಾ ಬಚ್ಚನ್| ಜಯಾ ಬಾದುರಿ]] ನಟಿಸಿದ ಅಭಿಮಾನ್ , ಅಮಿತಾಭ್, ಜಯಾ ಬಾದುರಿ ಮತ್ತು [[ಧರ್ಮೇಂದ್ರ]] ನಟಿಸಿದ `ಚುಪ್ಕೆ ಚುಪ್ಕೆ' ಹಾಗೂ [[ರೇಖಾ (ಹಿಂದಿ ಚಿತ್ರನಟಿ)|ರೇಖಾ]] ನಟಿಸಿದ್ದ [[ಖೂಬ್ ಸೂರತ್]] ಸೇರಿದಂತೆ ಅನೇಕ ಯಶಸ್ವಿ ಚಲನಚಿತ್ರಗಳನ್ನು ನಿರ್ದೇಶಿದ್ದಾರೆ.
 
''ಹೃಷಿದಾ'' ಎಂದೇ ಚಿತ್ರರಂಗದಲ್ಲಿ ಖ್ಯಾತರಾಗಿದ್ದ ಹೃಷಿಕೇಶ್ ಮುಖರ್ಜಿ ಹುಟ್ಟಿದ್ದು [[೧೯೨೨]]ರ [[ಸೆಪ್ಟೆಂಬರ್ ೩೦]]ರಂದು, [[ಕಲ್ಕತ್ತಾ|ಕೊಲ್ಕತ್ತಾದಲ್ಲಿ]]. ತಮ್ಮ ಗುರು ಬಿಮಲ್ ರಾಯ್ ಅವರ ಸಹಾಯಕರಾಗುವ ಮೂಲಕ [[೧೯೫೧]]ರಲ್ಲಿ ಚಿತ್ರಲೋಕಕ್ಕೆ ಅಡಿಯಿರಿಸಿದರು. [[೧೯೫೭]]ರಲ್ಲಿ ನಿರ್ದೇಶಿಸಿದ '''ಮುಸಾಫಿರ್'''' ಹೃಷಿಕೇಶ್ ಅವರ ಮೊದಲ ಚಿತ್ರ.
 
[[೧೯೬೦]]ರಲ್ಲಿ ನಿರ್ಮಾಣಗೊಂಡ 'ಅನುರಾಧ' ಚಿತ್ರದೊಂದಿಗೆ ಮುಖರ್ಜಿ ಯಶಸ್ಸಿನ ದಾರಿ ಹಿಡಿದರು. ಕರ್ತವ್ಯವನ್ನೇ ದೇವರು ಎಂದು ಭಾವಿಸುವ ವೈದ್ಯನೊನ್ನ ತನ್ನ ಕುಟುಂಬವನ್ನೇ ಕಡೆಗಣಿಸುವ ಕತೆ 'ಅನುರಾಧ'ದಲ್ಲಿತ್ತು. ಈ ಚಿತ್ರಕ್ಕೆ ರಾಷ್ಟ್ರಪತಿಗಳ ಚಿನ್ನದ ಪದಕವೂ ಲಭಿಸಿತು.
"https://kn.wikipedia.org/wiki/ಹೃಷಿಕೇಶ್_ಮುಖರ್ಜಿ" ಇಂದ ಪಡೆಯಲ್ಪಟ್ಟಿದೆ