ಮುಮ್ಮಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು r2.7.2+) (Robot: Modifying en:Krishnaraja Wadiyar III
೭ ನೇ ಸಾಲು:
ಅತ್ಯಂತ ಸೀಮಿತ ಅವಧಿಯಲ್ಲಿಯೇ ಮುಮ್ಮಡಿ ಕೃಷ್ಣರಾಜರ ಆಡಳಿತ ತುಂಬಾ ಜನಪರವಾಗಿತ್ತು. ಅವರ ಕಾಲದಲ್ಲಿಯೇ ಮೈಸೂರು ನಗರದಲ್ಲಿ ಪ್ರಥಮವಾಗಿ ಸಾರ್ವಜನಿಕ ಉಚಿತ ವೈದ್ಯಶಾಲೆಗಳು ಆರಂಭವಾದವು. ಆಂಗ್ಲ ವಿದ್ಯಾಭ್ಯಾಸಕ್ಕಾಗಿ ಶಾಲೆಗಳು ಆರಂಭವಾದವು. [[ಶಿವನಸಮುದ್ರ]]ದ ಬಳಿ [[ಕಾವೇರಿ ನದಿ]]ಗೆ ಸೇತುವೆ ನಿರ್ಮಾಣವಾಯಿತು. ಮೈಸೂರು ನಗರದಲ್ಲಿ ಅನೇಕ ಹೊಸ ಬಡಾವಣೆಗಳು ತಲೆ ಎತ್ತಿದವು .
ಸಾಹಿತ್ಯಕ್ಷೇತ್ರಕ್ಕೆ ಅವರ ಸೇವೆ ಅತ್ಯಂತ ಗಣನೀಯವಾಗಿತ್ತು. ಹೊಸಗನ್ನಡದ ಮೊದಲ ಗದ್ಯ ಗ್ರಂಥವೆಂದು ಮನ್ನಣೆಗೆ ಪಾತ್ರವಾಗಿರುವ '[[ಮುದ್ರಾ ಮಂಜೂಷ]]' ಕೃತಿಯ ಕರ್ತೃ [[ಕೆಂಪುನಾರಾಯಣ]]ನು ಮುಮ್ಮಡಿ ಕೃಷ್ಣರಾಜರ ಆಶ್ರಿತನಾಗಿದ್ದನು.
''Italic text''==ಗ್ರಂಥ ರಚನಾಕಾರ==
ಈ ಎಲ್ಲ ಗ್ರಂಥಗಳ ಕರ್ತೃ ಮುಮ್ಮಡಿ ಕೃಷ್ಣ ರಾಜ ಒಡೆಯರೆಂಬ ಪ್ರತೀತಿ ಇದೆ .
* 'ತತ್ವನಿಧಿ',