"ಸುಹಾಸಿನಿ ಮಣಿರತ್ನಮ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಚು (r2.5.1) (robot Modifying: mr:सुहासिनी मणिरत्नम)
ಸುಹಾಸಿನಿಯವರು [[ಚೆನ್ನೈ]]ನಲ್ಲಿ [[ಕಮಲ್ ಹಾಸನ್]]‌ರ ಅಣ್ಣ [[ಚಾರುಹಾಸನ್]]‌ರ ಮಗಳಾಗಿ ಜನಿಸಿದರು.
ಸುಹಾಸಿನಿಯವರು ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕ [[ಮಣಿರತ್ನಂ]] ಅವರ ಧರ್ಮಪತ್ನಿ.
 
ಸಿನಿಮಾ ಕ್ಷೇತ್ರದಲ್ಲಿ ಕ್ಯಾಮರಾ ಹಿಂದೆ ಕೆಲಸ ಮಾಡಬೇಕು ಎಂಬ ಮನಸ್ಸಿನಿಂದ ಬಂದು ಮುಂದೆ ಅವರನ್ನು ಕ್ಯಾಮರಾ ಮುಂದೆ ತಂದು ನಿಲ್ಲಿಸಿತು.."ನೆ೦ಜತ್ತೆ ಕಿಳ್ಳಾದೆ" ಚಿತ್ರದಲ್ಲಿ ಆಕಸ್ಮಿಕವಾಗಿ ಕ್ಯಾಮರಾ ಮುಂದೆ ಬಂದ ಸುಹಾಸಿನಿ ಇಂದು ಮಹಾನ್ ತಾರೆಯಾಗಿ, ದಕ್ಷಿಣ ಭಾರತದ ಎಲ್ಲಾ ಚಿತ್ರಗಳಲ್ಲೂ ಜನಸಾಗರಗಳ ಮನವನ್ನು ಗೆದ್ದು, ನಟನೆ, ನಿರ್ದೇಶನ, ನಿರ್ಮಾಣ, ಹೀಗೆ ಹೋದಲ್ಲೆಲ್ಲಾ ತಮ್ಮ ಪ್ರತಿಭೆಯ ಸುಗಂಧವನ್ನು ಪಸರಿಸಿದವರು.
 
ಕನ್ನಡದಲ್ಲಿ "ಉಷಾ", "ಬೆಂಕಿಯಲ್ಲಿ ಅರಳಿದ ಹೂವು" ಚಿತ್ರಗಳ ಮೂಲಕ ಕೆ ಬಾಲಚಂದರ್ ಅವರ ಚಿತ್ರಗಳಲ್ಲಿ ಪರಿಚಿತರಾದ ಸುಹಾಸಿನಿ ಮುಂದೆ "ಸುಪ್ರಭಾತ", "ಬಂಧನ", "ಹೊಸ ನೀರು", "ಮುತ್ತಿನ ಹಾರ", "ಹಿಮಪಾತ", "ಅಮೃತವರ್ಷಿಣಿ", "ಯಾರಿಗೆ ಸಾಲುತ್ತೆ ಸಂಭಳ", "ಮಾತಾಡು ಮಾತಾಡು ಮಲ್ಲಿಗೆ", "ಹೆಂಡ್ತೀಗೆ ಹೇಳ್ತೀನಿ", "ಸ್ಕೂಲ್ ಮಾಸ್ಟರ್ ", "ಎರಡನೇ ಮದುವೆ"... ಮುಂತಾದ ಚಲನಚಿತ್ರಗಳಲ್ಲಿ ನಟಿಸಿ ಕನ್ನಡಿಗರಿಗೆ ಅತ್ಯಂತ ಪ್ರಿಯರಾದ ಕಲಾವಿದೆಯರಲ್ಲಿ ಒಬ್ಬರಾದರು. ಅದರಲ್ಲೂ ಸುಪ್ರಭಾತ, ಬಂಧನ, ಅಮೃತವರ್ಷಿಣಿಗಳಂತೂ ಅವಿಸ್ಮರಣೀಯ ದೃಶ್ಯಕಾವ್ಯಗಳಾಗಿ ಹೊರ ಹೊಮ್ಮಿದವು."ನಮನ"
 
[[ವರ್ಗ:ತಮಿಳು ಚಲನಚಿತ್ರ ನಟಿಯರು]]
೧,೦೦೭

edits

"https://kn.wikipedia.org/wiki/ವಿಶೇಷ:MobileDiff/286634" ಇಂದ ಪಡೆಯಲ್ಪಟ್ಟಿದೆ