"ಸುಧೀಂದ್ರ ಹಾಲ್ದೊಡ್ಡೇರಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
(ಹೊಸ ಪುಟ: 'ಮಾಹಿತಿ ತಂತ್ರಜ್ಞಾನ,' 'ಬಯೋಟೆಕ್ನಾಲಜಿ,' ಮತ್ತು 'ವಿಜ್ಞಾನ ಮತ್ತು ತಂತ್ರಜ್ಞಾ...)
 
'ಮಾಹಿತಿ ತಂತ್ರಜ್ಞಾನ,' 'ಬಯೋಟೆಕ್ನಾಲಜಿ,' ಮತ್ತು 'ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ,'ವಿಷನ್ ಗ್ರೂಪ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜೀಸ್,' ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. ಈ ವಿಷನ್ ಗ್ರೂಪ್ ಖ್ಯಾತ ವಿಜ್ಞಾನಿ 'ಪ್ರೊ.ಸಿ ಎನ್ ಆರ್ ರಾವ್' ಅವರ ಅಧ್ಯಕ್ಷತೆಯಲ್ಲಿ ೨೦೦೮ ರಲ್ಲಿ ಸ್ಥಾಪಿತವಾಯಿತು. ಕರ್ನಾಟಕ ಸರಕಾರ ವಿಜ್ಞಾನ ಸಂವಹಕರಿಗೆ ಪ್ರಶಸ್ತಿ ನೀಡುತ್ತಿರುವುದು ಇದು ಮೊದಲನೆಯ ಬಾರಿ. ೨೦೧೦-೧೧ ಸಾಲಿಗೆ ವಿಜ್ಞಾನ ಶಿಕ್ಷಕರು ಮತ್ತು ಸಂವಹಕರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಏಳು ಜನ ವಿಜ್ಞಾನ ಶಿಕ್ಷಕರು ಮತ್ತು ಸಂವಹಕರು, 'ಕರ್ನಾಟಕ ಸರಕಾರ ಮೊದಲ ಬಾರಿಗೆ ನೀಡುತ್ತಿರುವ ಪ್ರಶಸ್ತಿ'ಗೆ [[ಹಾಲ್ದೊಡ್ಡೇರಿ ಸುಧೀಂದ್ರ|ಸುಧೀಂದ್ರ ಹಾಲ್ದೊಡ್ಡೇರಿ]] ಅವರು ಭಾಜನರಾಗಿದ್ದಾರೆ. ಕರ್ನಾಟಕ ಸರಕಾರದ 'ವಿಷನ್ ಗ್ರೂಪ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜೀಸ್' ನ ಉಪ-ಸಮಿತಿ ಕೆಳಗಡೆ ನಮೂದಿಸಲಾಗಿರುವ ಸಾಧಕರಿಗೆ ಪ್ರಶಸ್ತಿ ನೀಡಬೇಕೆಂದು ಶಿಫಾರಸು ಮಾಡಿದೆ. ಪ್ರಶಸ್ತಿ ೫೦ ಸಾವಿರ ರು.ನಗದನ್ನು ಒಳಗೊಂಡಿರುತ್ತದೆ.
೫೯೯

edits

"https://kn.wikipedia.org/wiki/ವಿಶೇಷ:MobileDiff/286709" ಇಂದ ಪಡೆಯಲ್ಪಟ್ಟಿದೆ