ಒರಿಸ್ಸಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು r2.7.3) (Robot: Adding oc:Orissa
No edit summary
೧ ನೇ ಸಾಲು:
{{infobox ಭಾರತದ ರಾಜ್ಯ|
state_name=ಒರಿಸ್ಸಾಒಡಿಶಾ |
image_map=India_Orissa_locator_map.svg |
capital=[[ಭುವನೇಶ್ವರ್]] |
೬ ನೇ ಸಾಲು:
largest_city=[[ಭುವನೇಶ್ವರ್]]|
abbreviation=IN-OR |
official_languages=[[ಒರಿಯಾಒಡಿಯಾ]]|
legislature_type=Unicameral |
legislature_strength=147 |
೨೪ ನೇ ಸಾಲು:
footnotes = |
}}
'''ಒರಿಸ್ಸಾಒಡಿಶಾ''' - [[ಭಾರತ|ಭಾರತದ]] ಆಗ್ನೇಯ ತೀರದಲ್ಲಿರುವ [[ರಾಜ್ಯ]]. ಈ ರಾಜ್ಯದ [[ರಾಜಧಾನಿ]] [[ಭುವನೇಶ್ವರ]].
ಮಹಾಭಾರತದ ಕಾಲದಲ್ಲಿ "ಕಳಿಂಗ" ಎಂದು ಪ್ರಖ್ಯಾತವಾದ ನಾಡು ಇಂದಿನ ಒರಿಸ್ಸಒಡಿಶಾ.
ಒರಿಸ್ಸಾಒಡಿಶಾ ಬ್ರಿಟೀಷ್ ಇಂಡಿಯಾದ ಒಂದು ಪ್ರಾಂತ್ಯವಾಗಿ ೧ ಎಪ್ರಿಲ್ ೧೯೩೬ರಲ್ಲಿ ರಚಿಸಲಾಯಿತು ಮತ್ತು ಮುಖ್ಯವಾಗಿ ಒರಿಯಾಒಡಿಯಾ ಮಾತಾಡುವ ಜನರಿಂದ ಕೂಡಿತ್ತು.
ಆದ್ದರಿಂದ ೧ ಎಪ್ರಿಲ್ ಅನ್ನು ಉತ್ಕಲ ದಿವಸವನ್ನಾಗಿ ಆಚರಿಸಲಾಗುತ್ತದೆ.
 
ಒಡಿಶಾ ವಿಸ್ತೀರ್ಣದಲ್ಲಿ ಭಾರತದ ಒಂಬತ್ತನೆಯ ಅತಿ ದೊಡ್ಡ ರಾಜ್ಯವಾಗಿದೆ ಹಾಗು ಜನಸಂಖ್ಯೆಯಲ್ಲಿ ಹನ್ನೊಂದನೆಯ ಅತಿ ದೊಡ್ಡ ರಾಜ್ಯವಾಗಿದೆ. ಒಡಿಯಾ ರಾಜ್ಯದ ಆಡಳಿತ ಭಾಷೆಯಾಗಿದೆ ಹಾಗು ಅತಿ ಹೆಚ್ಚು ಉಪಯೋಗಿಸಲ್ಪಡುವ ಭಾಷೆಯಾಗಿದೆ. ಒಡಿಶಾ ತುಲನಾತ್ಮಕವಾಗಿ ಸಮತಟ್ಟಾದ ಕರಾವಳಿಯನ್ನು (ಸುಮಾರು ೪೮೦ ಕಿ.ಮೀ.) ಹೊಂದಿದೆ ಪಾರಾದೀಪ್ ನಲ್ಲಿ ಪ್ರಮುಖ ಬಂದರನ್ನು ಹೊಂದಿದೆ. ಕಡಿಮೆಯಗಲದ ಸಮತಟ್ಟಾದ ಕರಾವಳಿಯು ಹಾಗು ಮಹಾನದಿಯ ಮುಖಜ ಭೂಮಿಯು ಬಹುಪಾಲು ಜನಸಂಖ್ಯೆಗೆ ಆಶ್ರಯವಾಗಿದೆ. ಒರಿಸ್ಸಾದ ಒಳನಾಡು ಗುಡ್ಡಗಾಡುಗಳಿಂದ ಕೂಡಿದ್ದು ನಿಬಿಡವಲ್ಲದಾಗಿದೆ. ರಾಜ್ಯದ ಅತಿ ಎತ್ತರದ ಸ್ಥಳ ದೇವಮಾಲಿಯಾಗಿದೆ. ಜಗತ್ತಿನ ಅತಿ ಉದ್ದವಾದ ಅಣೆಕಟ್ಟುಗಳಲ್ಲಿ ಒಂದಾದ ಹಿರಾಕುಡ್ ಅಣೆಕಟ್ಟು ಒರಿಸ್ಸಾದಲ್ಲಿದೆ. ಒಡಿಶಾ ತೀವ್ರವಾದ ಚಂಡಮಾರುತಗಳಿಗೀಡಾಗಿದೆ.
ಒರಿಸ್ಸಾ ವಿಸ್ತೀರ್ಣದಲ್ಲಿ ಭಾರತದ ಒಂಬತ್ತನೆಯ ಅತಿ ದೊಡ್ಡ ರಾಜ್ಯವಾಗಿದೆ ಹಾಗು ಜನಸಂಖ್ಯೆಯಲ್ಲಿ ಹನ್ನೊಂದನೆಯ ಅತಿ ದೊಡ್ಡ ರಾಜ್ಯವಾಗಿದೆ.
ಒರಿಯಾ ರಾಜ್ಯದ ಆಡಳಿತ ಭಾಷೆಯಾಗಿದೆ ಹಾಗು ಅತಿ ಹೆಚ್ಚು ಉಪಯೋಗಿಸಲ್ಪಡುವ ಭಾಷೆಯಾಗಿದೆ.
ಒರಿಸ್ಸಾ ತುಲನಾತ್ಮಕವಾಗಿ ಸಮತಟ್ಟಾದ ಕರಾವಳಿಯನ್ನು (ಸುಮಾರು ೪೮೦ಕಿ.ಮೀ.) ಹೊಂದಿದೆ ಪಾರಾದೀಪ್ ನಲ್ಲಿ ಪ್ರಮುಖ ಬಂದರನ್ನು ಹೊಂದಿದೆ.
ಕಡಮೆಯಗಲದ ಸಮತಟ್ಟಾದ ಕರಾವಳಿಯು ಹಾಗು ಮಹಾನದಿಯ ಮುಖಜ ಭೂಮಿಯು ಬಹುಪಾಲು ಜನಸಂಖ್ಯೆಗೆ ಆಶ್ರಯವಾಗಿದೆ.
ಒರಿಸ್ಸಾದ ಒಳನಾಡು ಗುಡ್ಡಗಾಡುಗಳಿಂದ ಕೂಡಿದ್ದು ನಿಬಿಡವಲ್ಲದಾಗಿದೆ.
ರಾಜ್ಯದ ಅತಿ ಎತ್ತರದ ಸ್ಥಳ ದೇವಮಾಲಿಯಾಗಿದೆ.
ಜಗತ್ತಿನ ಅತಿ ಉದ್ದವಾದ ಅಣೆಕಟ್ಟುಗಳಲ್ಲಿ ಒಂದಾದ ಹಿರಾಕುಡ್ ಅಣೆಕಟ್ಟು ಒರಿಸ್ಸಾದಲ್ಲಿದೆ.
 
ಒರಿಸ್ಸಾ ತೀವ್ರವಾದ ಚಂಡಮಾರುತಗಳಿಗೀಡಾಗಿದೆ. ಪ್ರಸ್ತುತ ಈ ರಾಜ್ಯಕ್ಕೆ ಒಡಿಸ್ಸಾ ಎಂದು ಮರುನಾಮಕರಣ ಮಾಡಲಾಗಿದೆ.
 
 
 
 
 
 
 
 
 
{{ಚುಟುಕು}}
"https://kn.wikipedia.org/wiki/ಒರಿಸ್ಸಾ" ಇಂದ ಪಡೆಯಲ್ಪಟ್ಟಿದೆ