ದೇವರಾಯನ ದುರ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೫ ನೇ ಸಾಲು:
}}
 
'
'''ದೇವರಾಯನದುರ್ಗ''' [[ ತುಮಕೂರು|ತುಮಕೂರಿನಿಂದ]] ೧೬ ಕಿ.ಮೀ. ದೂರದಲ್ಲಿದೆ. ತುಮಕೂರಿನಿಂದ ೧೦ ಕಿ.ಮೀ. ದಾಟಿದರೆ , ದೇವರಾಯನದುರ್ಗ ಕಾಡು ಗೋಚರಿಸುತ್ತದೆ.ಈ ಜಾಗ ಒಂದು ದಿನದ ಪ್ರವಾಸಕ್ಕೆ ಯೊಗ್ಯವಾದ ಸ್ಥಳ.ಹತ್ತಿರದಲ್ಲೆ ದುರ್ಗದಹಳ್ಳಿ ಎಂಬ ಹಳ್ಳಿಯಲ್ಲಿ ೮ನೆ ಶತಮಾನದ ಶಂಕರಾರ್ಚಯ ಕಟ್ಟಿರು ಸುಂದರವಾದ ದೇವಲಾಯವಿದೆ. ಹಾಗೆ ಸಮಿಪದಲ್ಲಿ "ನಾಯಕನ ಕೆರೆ" ಎಂಬ ಸುಂದರ ಮತ್ತು ಮನೊಹರವಾದ ಕೆರೆ ಇದೆ.
 
ಇಲ್ಲಿನ ಬೆಟ್ಟದ ಮೇಲೆ [[ನರಸಿಂಹ|ಯೋಗ ನರಸಿಂಹ ]] ಮತ್ತು ಭೋಗ ನರಸಿಂಹರ ದೇವಾಲಯಗಳಿವೆ,ಹಳೆಯ ಕೊಟೆ,ಸೂರ್ಯಾಸ್ತ ನೊಡಲು ಸುಂದರಾವಾದ ಜಾಗ ಕೂಡ ಇದೆ.ದೇವರಾಯನದುರ್ಗದ ಸಮೀಪವಿರುವ [[ನಾಮದ ಚಿಲುಮೆ]] ಒಂದು ಪ್ರೇಕ್ಷಣೀಯ ಸ್ಥಳವಾಗಿದೆ.
 
 
"https://kn.wikipedia.org/wiki/ದೇವರಾಯನ_ದುರ್ಗ" ಇಂದ ಪಡೆಯಲ್ಪಟ್ಟಿದೆ