ಭೀಮಸೇನ ಜೋಷಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು r2.7.3) (Robot: Modifying sa:भीमसेन जोशी
೨೬ ನೇ ಸಾಲು:
ಚಿಕ್ಕಂದಿನಲ್ಲಿ ಸೈಕಲ್ ಸವಾರಿ ಇವರ ನೆಚ್ಚಿನ ಹವ್ಯಾಸವಾಗಿತ್ತು. ಏನಾದರೂ ತರಲು ಬಝಾರಿಗೆ ಕಳಿಸಿದರೆ, ಗಂಟೆಗಟ್ಟಲೆ ಮನೆಗೆ ಬರುತ್ತಿರಲಿಲ್ಲ. ಚಿಕ್ಕಂದಿನಿಂದಲೀ ಅತಿಯಾದ ಸಂಗೀತದ ಗೀಳಿದ್ದ ಜೋಷಿಯವರು ತಮ್ಮ ಹನ್ನೊಂದನೆಯ ವಯಸ್ಸಿನಲ್ಲಿಯೇ ಮನೆ ಬಿಟ್ಟು [[ಮುಂಬಯಿ|ಮುಂಬಯಿಗೆ]] ಹೋದರು.[[ಮುಂಬಯಿ|ಮುಂಬಯಿತಲುಪಿದ]] ಬಾಲಕ ಜೋಷಿಯವರಲ್ಲಿ ಹಣಕಾಸು ಇರಲಿಲ್ಲ. ಪುಟ್ಟ ಭೀಮಸೇನರು ಕೂಲಿ ನಾಲಿ ಮಾಡಿ, ಪುಟ್ಪಾತ್ ನಲ್ಲಿ ಮಲಗಿ ದಿನ ಕಳೆದಿದ್ದರು.ಹಸಿವು ನೀರಡಿಕೆ ಅವರನ್ನು ಮತ್ತೆ ತನ್ನ ಹುಟ್ಟೂರಿಗೆ ಬರುವಂತೆ ಮಾಡಿತು.ಸಂಗೀತ ಕಲಿಯಲೇಬೇಕೆಂಬ ಆಸೆ ಮತ್ತು ಹಠ ಅವರನ್ನು ಎರಡನೆ ಬಾರಿಗೆ ಮನೆ ಬಿಡುವಂತೆ ಮಾಡಿ [[ಗ್ವಾಲಿಯರ್]] ಗೆ ಬರುವಂತೆ ಮಾಡಿತು.ಅಲ್ಲಿ ಗಾಯಕ ವಿನಾಯಕ್ ರಾವ್ ಪಟವರ್ಧನ್ ಇವರ ನಿರ್ದೇಶನದಂತೆ [[ಸವಾಯಿ ಗಂಧರ್ವ|ಸವಾಯಿ ಗಂಧರ್ವರಲ್ಲಿ]] ಸಂಗೀತ ಸಾಧನೆಗೆ ಮರಳಿ ಬಂದರು [[ಧಾರವಾಡ]] ಜಿಲ್ಲೆಗೆ ಹಿಂದಿರುಗಿ [[ಕುಂದಗೋಳ|ಕುಂದಗೋಳದ]] ಪ್ರಸಿದ್ಧ ಗಾಯಕರಾದ [[ಸವಾಯಿ ಗಂಧರ್ವ|ಸವಾಯಿ ಗಂಧರ್ವರ]] ಅಪ್ಪಟ ಶಿಷ್ಯರಾದರು. ಹಿಂದುಸ್ತಾನಿ ಸಂಗೀತದ ಒಂದು ಪದ್ಧತಿಯಾದ [[ಕಿರಾಣಾ ಘರಾನಾ|ಕಿರಾಣಾ ಘರಾನಾದಲ್ಲಿ]] ಪರಿಣತರಾದ ಭೀಮಸೇನ ಜೋಷಿಯವರು ಕಳೆದ ಐದು ದಶಕಗಳ ಕಾಲ ಕಛೇರಿಗಳನ್ನು ನಡೆಸುತ್ತಾ ಬಂದಿದ್ದಾರೆ.
=='ಗುರುರಾಜ ಜೋಶಿ ಪರಿವಾರದ ಸದಸ್ಯರು'==
ಪಂ.'ಭೀಮ್ ಸೆನ್ ಜೋಶಿ'ಯವರ ತಮ್ಮನ ಮಕ್ಕಳಲ್ಲೊಬ್ಬರು, 'ಭಾರತೀಯ ಕ್ರಿಕೆಟ್ ತಂಡದ ಸದಸ್ಯ'ರಲ್ಲೊಬ್ಬರಾದ ’[[ಸುನಿಲ್ ಜೊಶಿ]]’, ಮತ್ತು ’[[ಅನಿರುದ್ಧ ಜೋಶಿ]], ಕಿರಿಯರ ಕ್ರಿಕೆಟ್ ತಂಡದ ಆಟಗಾರರು, ಚಿಕ್ಕಪ್ಪ, ’ಗೋವಿಂದಾಚಾರ್ಯ’ರು, ’[[ಜಡಭರತ]]’ ಎಂಬ ಕಾವ್ಯನಾಮದಿಂದ, ಹೆಸರಾಗಿದ್ದಾರೆ. ಇವರು ಸುಪ್ರಸಿದ್ಧ ಲೇಖಕರು ಮತ್ತು ನಾಟಕಕಾರರು, ’[[ಮನೋಹರ ಗ್ರಂಥಮಾಲೆ]]’ಯೆಂಬ ಪ್ರಕಾಶನ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಒಟ್ಟಾರೆ ಜೋಶಿಮನೆತನ ಸಂಗೀತ, ಸಾಹಿತ್ಯ, ಮತ್ತು ಕ್ರೀಡೆಗಳಿಗೆ ಹೆಸರುವಾಸಿಯಾಗಿದೆ. ಅಜ್ಜ ಕೀರ್ತನಕಾರರು. ಮೊಮ್ಮಗ, 'ಭೀಮಸೇನ', ಭಜನಾಮೇಳದವರೊಡನೆ ಸೇರಿಕೊಂಡು ದಾಸರ ಪದಗಳನ್ನು ಕೇಳುತ್ತಾ, ಹಾಡುತ್ತಾ ಮೈಮರೆಯುತ್ತಿದ್ದರು. ಹೀಗೆ ಮುಂದುವರೆದು 'ದಾಸವಾಣಿ-ಶಾಸ್ತ್ರೀಯ ಸಂಗೀತವಲಯ'ದಲ್ಲಿ ಅಪ್ರತಿಮ ಸಾಧನೆಮಾಡಿದರು; ಸಂಗೀತವನ್ನೂ ಬೆಳೆಸಿದರು.ಈಘ್ಝ್ಡ್ಶ್ವ್ಫ಼್ಘ್ಡ್ಝಾಖ್ ಘೃಃ ಫ಼್ಗ್ಯ್ತ್ ಝ್ಗ್ಫ಼್ದೆದ್ಸ್ಚ್ವ್ಸಜ್ಯ್ದ್ ಸ್ಚ್ಸ್ದ್ಚ್< ಛ್‌ಛ್ಡಾಃಟ್ಘ್ಫ಼್ಚ್ದ್ಸ್ನ್ಫ಼್ವ್ರ್
 
==ಭೀಮಸೇನ ಜೋಷಿಯವರ ಪರಿವಾರ==
"https://kn.wikipedia.org/wiki/ಭೀಮಸೇನ_ಜೋಷಿ" ಇಂದ ಪಡೆಯಲ್ಪಟ್ಟಿದೆ