ಗೋಕಾಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೧ ನೇ ಸಾಲು:
 
 
{{ದ್ವಂದ್ವ|ಈ ಲೇಖನ ಗೋಕಾಕ ಊರಿನ ಬಗೆಗಿದೆ. ಸಾಹಿತಿ ಗೋಕಾಕರ ಬಗ್ಯೆ ಲೇಖನಕ್ಕೆ [[ವಿನಾಯಕ ಕೃಷ್ಣ ಗೋಕಾಕ]] ಪುಟ ನೋಡಿ}}
{{Infobox ಭಾರತದ ಭೂಪಟ |
Line ೨೩ ⟶ ೨೫:
footnotes = |
}}
'''ಗೋಕಾಕ್''' [[ಬೆಳಗಾವಿ]] ಜಿಲ್ಲೆಯ ಒಂದು ತಾಲೂಕು ಕೇಂದ್ರ. ಈ ಜಿಲ್ಲೆಯಲ್ಲಿ ಸುಪ್ರಸಿದ್ಧ [[ಗೋಕಾಕ ಜಲಪಾತ]]ವಿದೆ. ಇದೆ ಜಲಪಾತದಡಿಯಲ್ಲಿ ವಿದ್ಯುತ್ಚಕ್ತಿಯನ್ನು ಉತ್ಪಾದಿಸಲಾಗುತ್ತದೆ.ಗೋಕಾಕ ನಗರವು ಮೂಲತ: ಒಂದು ವಾಣಿಜ್ಯ ನಗರವಾಗಿದೆ.ಇಲ್ಲಿಯ ಕ್ರುಶಿಬೇಸಾಯ ಉತ್ಪನ್ನ ಮಾರುಕಟ್ಟೆಯು ಭೆಲ್ಲಬೆಲ್ಲ , ಗೋವಿನ ಜೊಳ ಮತ್ತು ಹತ್ತಿಯ ವ್ಯಾಪಾರ ಕ್ಕೆವ್ಯಾಪಾರಕ್ಕೆ ಹೆಸರುವಾಸಿಯಾಗಿದೆ.ಇತ್ತಿಚಿಗೆ ಕ್ಶಿಪ್ರ ಗತಿ
== ==
ಯಲ್ಲಿ ಬೆಳೆಯುತ್ತಿರುವ ಕೈಗಾರಿಕಾ ನಗರವಾಗಿಯು ಬೆಳೆದಿದೆ.ಇಲ್ಲಿ ಮುಖ್ಯವಾಗಿ ಜವಳಿ, ಸಕ್ಕರೆ, ಮತ್ತು ಗೊವಿನ ಜೊಳ ಸಂಸ್ಕರಣೆ, ಮತ್ತು ಸಿಮೆಂಟ್ ಕೈಗಾರಿಕೆಗಳು ನೆಲೆಗೊಂಡಿವೆ.ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ ನಗರವನ್ನು ಹೊರತುಪಡಿಸಿ ಇದೆ ಅತ್ಯಂತ ಜನನಿಬಿಡ ಹಾಗೂ ದೊಡ್ಡ ನಗರವಾಗಿದೆ. ಇಲ್ಲಿಯ ನಗರಸಭೆಯು ೧೮೫೩ ರಲ್ಲಿ ಸ್ಥಾಪನೆಗೊಂಡಿದೆ.ಆಗಿನ ಮುಂಬಯಿ ಸರ್ಕಾರ ( ಸದರ್ನ ಪಾಟ್ ಅಫ್ ಮಹಾರಾಷ್ಟ್ರ)ದಲ್ಲಿ ಪುಣೆ ಹಾಗು ಗೋಕಾಕ್ ದಲ್ಲಿ ಎಕಕಾಲಕ್ಕೆ ಈ ಮುನ್ಸಿಪಾಲ್ಟಿಗಳು ಅಸ್ತಿತ್ವಕ್ಕೆ ಬಂದಿವೆ.ಹಿಗಾಗಿ ಇದು ಕರ್ನಾಟಕದ ಹಳೆಯ ಮುನ್ಸಿಪಾಲ್ಟಿಗಳ ಪೈಕಿ ಒಂದೆನಿಸಿದೆ. ಕಟ್ಟಿಗೆಯ ಹಣ್ಣಿನ ಫಲಕ, ಗೊಂಬೆ ಮುಂತಾದ ಕರಕುಶಲ ವಸ್ತುಗಳು ಇಲ್ಲಿ ತಯಾರಾಗುತ್ತವೆ.ಇನ್ನು ಪ್ರಸಿದ್ದ ಸಿಹಿ ತಿನಿಸು 'ಕರದಂಟು' ಸಹ ಇಲ್ಲಿಯೇ ರೆಡಿಯಾಗುತ್ತದೆ. ಜೊತೆಗೆ ಇತ್ತಿಚಿಗೆ ಲಡಗಿ ಲಾಡು (ಉಂಡಿ] ಸಹ ತಯಾರಿಸಲಾಗುತ್ತಿದ್ದು ಈ ಎರಡು ಸಿಹಿ ತಿನಿಸುಗಳು ಲೋಕ ಪ್ರಸಿದ್ದವಾಗಿವೆ. ಸಾಗರದಾಚೆಗೂ ಇವು ತಮ್ಮ ಕಂಪನ್ನು ಬೀರಿವೆ. ಇನ್ನು ಪಟ್ಟಣ ಜಿಲ್ಲಾ ಕೇಂದ್ರವಾಗುವತ್ತ ದಾಪುಗಾಲಿಟ್ಟಿದೆ. ಈ ಹಿಂದೆ ಸರ್ಕಾರ ನೇಮಿಸಿದ್ದ ಹುಂಡೇಕಾರ್ ಸಮಿತಿ , ಗದ್ದಿಗೌಡರ ಸಮಿತಿಗಳು ನಗರವನ್ನು ಜಿಲ್ಲಾ ಕೇಂದ್ರಕ್ಕೆ ಶಿಫಾರಸ್ಸು ಮಾಡಿವೆ. ಆದ್ರೆ ಬೆಳಗಾವಿ ಗಡಿ ವಿವಾದ ಇದಕ್ಕೆ ಅಡ್ಡಿಯಾಗಿದೆ. ವಿಚಿತ್ರ ಅಂದ್ರೆ ಗೋಕಾಕ್ ನಗರ ಆಯಕಟ್ಟಿನ ಸ್ಥಾನದಲ್ಲಿದ್ದರೂ ಸರ್ಕಾರ ಜಿಲ್ಲಾ ವಿಂಗಡನೆಗೆ ಮೀನಮೇಷ ಎಣಿಸುತ್ತಿದೆ. ಇನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಇಲ್ಲಿಯ ಕೊಡುಗೆ ಅಪಾರ. ಕನ್ನಡದ ಖ್ಯಾತ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರ , ಕೃಷ್ಣಮೂರ್ತಿ ಪುರಾಣಿಕ, ಬೇಟಗೇರಿ ಕೃಷ್ಣಶರ್ಮ, ಬಸವರಾಜ್‌ ಕಟ್ಟಿಮನಿ, ಪ್ರೊ.ಕೆ.ಜಿ.ಕುಂದಣಗಾರ್, ಮುಂತಾದ ಹಿರಿಕರು ಈ ಗೋಕಾವಿ ನಾಡಿಗೆ ಸೇರಿದವರಾಗಿದ್ದಾರೆ.
 
'''ರೈಲು ನಿಲ್ದಾಣ'''
Line ೭೧ ⟶ ೭೫:
[[new:गोकक]]
[[vi:Gokak]]
ರಾಜಕೀಯ:
ಗೋಕಾಕ ನಗರದ ಜಾರಕಿಹೊಳಿ ಕುಟುಂಬದ ಮೂವರು ಸೋದರರಾದ ರಮೇಶ ಜಾರಕಿಹೊಳಿ,ಶಾಸಕರು.ಗೋಕಾಕ ಮತಕ್ಷೇತ್ರ,
ಸತೀಶ ಜಾರಕಿಹೊಳಿ,ಶಾಸಕರು.ಯಮಕನಮರ್ಡಿ ಮೀಸಲು ಮತಕ್ಷೇತ್ರ,ಬಾಲಚಂದ್ರ ಜಾರಕಿಹೊಳಿ,ಶಾಸಕರು,ಅರಭಾಂವಿ ಮತಕ್ಷೇತ್ರ& ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರು.ಕರ್ನಾಟಕ ಸರಕಾರ,ಬೆಂಗಳೂರು.
"https://kn.wikipedia.org/wiki/ಗೋಕಾಕ" ಇಂದ ಪಡೆಯಲ್ಪಟ್ಟಿದೆ