ದಸರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪೬ ನೇ ಸಾಲು:
ಮಡಿಕೇರಿಯಲ್ಲಿ ದಸರಾ ಆಚರಣೆ ಬಹಳ ವಿಭಿನ್ನವಾಗಿರುತ್ತದೆ. ಮಹಾಲಯ ಅಮವಾಸ್ಯೆಯ ಮಾರನೆಯ ದಿನದಂದು ಕರಗ ಹೊರಡುವುದರೊಂದಿಗೆ ದಸರಾ ಉಥ್ಸವ ಅರಂಭವಾಗುತ್ತದೆ. ಮಡಿಕೇರಿ ದಸರಾಕ್ಕೆ ಸುಮಾರು ಇನ್ನೂರು ವರುಶದ ಇಥಿಹಾಸವಿದೆ.ನವರಾತ್ರಿಯ ಮೊದಲೆನೆಯ ದಿನದಂದು ನಾಲಕ್ಕು ಮಾರಿಯಮ್ಮ ದೇವಾಲಯದ ಪೂಜಾರಿಗಳು ಕರಗ ಕಟ್ಟುವ ಸಲಕರಣೆಗಳೊಂದಿಗೆ ನಗರದ ಹೊರವಲಯದಲ್ಲಿರುವ ಪಂಪಿನ ಕೆರೆ ಬಳಿ ಥೆರಳಿ ಕರಗವನ್ನು ಕಟ್ಟಲಾಗುತ್ತದೆ. ಬಳಿಕ ಓಂಬತ್ತು ದಿನಗಳ ಕಾಲ ನಗರಪ್ರದಷ್ಕಿಣೆ ಮಾಡಿ ಪೂಜೆ ಸ್ವೀಕರಿಸುತ್ತದೆ.ಇಲ್ಲಿಯ ಕರಗ ಕುಣಿಥವು ನೊಡಲು ಬಲು ಅಂದ.ದಸರೆಯ ದಿನದಂದು ಬನ್ನಿ ಮಂಟಪಕ್ಕೆ ಥೆರಳಿ ಬನ್ನಿ ಕಡಿಯುವುದರರೊಂದಿಗೆ ಕರಗ ಉತ್ಸವ ಮುಕ್ತಾಯಗೊಳ್ಳುವುದು. ದಸರೆಯ ದಿನ ರಾತ್ರಿ ನಡೆಯುವ ದಶ ಮಂಟಪಗಳ ಮೆರವಣಿಗೆಯಂತೂ ದೇವ ಲೊಕವನ್ನೇ ಧರೆಗಿಳಿಸಿದಂತೆ ಭಾಸವಾಗುವುದು. ಪ್ರತಿ ಮಂಟಪವು ದೇವತೆಗಳಿಂದ ರಕ್ಕಸರನ್ನು ಸಂಹರಿಸುವ ಕಲಾಕ್ರತಿಯನ್ನು ಹೊಂದಿರುತ್ತವೆ. ಲಕ್ಷ ಸಂಕೆಯಲ್ಲಿ ಜನರು ಬಂದು ಈ ಮೆರವಣಿಗೆಯನ್ನು ನೊಡಿ ಆನಂದಿಸುತ್ತಾರೆ.
[[ಚಿತ್ರ:Mantapa.jpg|left|thumb|200px|ಮಡಿಕೇರಿಯ ದಸರಾ ಮೆರವಣಿಗೆಯ ಮಂಟಪದ ಒಂದು ದ್ರಶ್ಶ ]]
 
==ಹಾಸನ ದಸರಾ==
 
== ಭಾರತದ ಇತರೆಡೆಗಳಲ್ಲಿ ದಸರಾ ==
"https://kn.wikipedia.org/wiki/ದಸರ" ಇಂದ ಪಡೆಯಲ್ಪಟ್ಟಿದೆ