ಮೈಸೂರು ಸಹೋದರರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ವರ್ಗೀಕರಣ
೧೧ ನೇ ಸಾಲು:
== ಎಳವೆಯಲ್ಲಿ ಮಿಂಚಿದ ಬಾಲಪ್ರತಿಭೆಗಳು ==
 
ತಂದೆಯ ಶಿಸ್ತಿನ ಶಿಕ್ಷಣದಿಂದ ರೂಪುಗೊಂಡು ನಾಗರಾಜ್ ಮತ್ತು ಮಂಜುನಾಥ್, ಕ್ರಮವಾಗಿ ಹತ್ತು ಮತ್ತು ಒಂಭತ್ತನೆಯ ವಯಸ್ಸಿನಲ್ಲಿ ಮೊದಲ ಕಛೇರಿಯನ್ನು ನಡೆಸಿಕೊಟ್ಟರು.ಹಾಗೂ ಬಾಲ್ಯದಿಂದಲೇ ಎಲ್ಲಾ ವಿದ್ವಾಂಸರು ಹಾಗೂ ವಿಮರ್ಶಕರಿಂದ ಅದ್ಭುತ ಬಾಲ ಕಲಾವಿದರೆಂದು ಮೆಚ್ಛುಗೆ ಪಡೆದರು. ನಾಗರಾಜ್, ತಮ್ಮ ಹದಿನಾಲ್ಕನೆಯ ವಯಸ್ಸಿನಲ್ಲಿ ಪ್ರತಿಷ್ಠಿತ 'ಮದರಾಸು ಮ್ಯೂಸಿಕ್ ಅಕಾಡಮಿ' ಯ 'ಅತ್ಯುತ್ತಮ ವಯಲಿನಿಸ್ಟ್' ಪ್ರಶಸ್ತಿ ಯನ್ನು ತಮ್ಮದಾಗಿಸಿಕೊಂಡರು. 1986 ರಲ್ಲಿ ಅಕಾಡೆಮಿ ಅವರಿಗೆ 'ಚಿನ್ನದ ಪದಕ'ವನ್ನು ಕೊಟ್ಟು ಸನ್ಮಾನಿಸಿತು. ಇವರನ್ನು ನಿಕಟವಾಗಿ ಹಿಂಬಾಲಿಸಿದ ಮಂಜುನಾಥ್, ತಾವೂ 'ಮದ್ರಾಸ್ ಮ್ಯೂಸಿಕ್ ಅಕಾಡೆಮಿ'ಯ 'ಅತ್ಯುತ್ತಮ ವಯೊಲಿನಿಸ್ಟ್' ಪ್ರಶಸ್ತಿಯನ್ನು ಪಡೆದುಕೊಂಡರು. ಮುಂದೆ ಮೈಸೂರು ಯುನಿವರ್ಸಿಟಿಯಲ್ಲಿ 'ಮಾಸ್ಟರ್ ಆಫ್ ಮ್ಯೂಸಿಕ್' ಪದವಿಯನ್ನು ಪ್ರಥಮ ರ್ಯಾಂಕ್ ಮತ್ತು ಮೂರು ಚಿನ್ನದ ಪದಕಗಳೊಂದಿಗೆ ಪೂರೈಸಿದರು. ಅಲ್ಲಿಗೆ ವಿಶ್ರಮಿಸದೆ, ಸಂಗೀತದ ಬಗ್ಗೆ ಪ್ರೌಢ ಪ್ರಬಂಧವನ್ನು ಮಂಡಿಸಿ ಡಾಕ್ಟರೇಟ್ ಪದವಿಯನ್ನು ಗಳಿಸಿದರು. ಸಹೋದರರಿಬ್ಬರೂ ಆಕಾಶವಾಣಿಯ 'ಎ ಟಾಪ್' ಶ್ರೇಣಿಯ ಕಲಾವಿದರಾಗಿದ್ದಾರೆ. ಡಾ|ಮಂಜುನಾಥ್, ಮೈಸೂರು ಯುನಿವರ್ಸಿಟಿಯಲ್ಲಿ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆಸಲ್ಲಿಸುತ್ತಿದ್ದು ಹಲವಾರು ಮಂದಿಗೆ ಪಿ ಎಛ್ ಡಿ ಪದವಿಗೆ ಮಾರ್ಗಧರ್ಶಕರಾಗಿದ್ಧಾರೆ.
 
 
== ನುಡಿಸುವಿಕೆ ಮತ್ತು ಶೈಲಿ ==
"https://kn.wikipedia.org/wiki/ಮೈಸೂರು_ಸಹೋದರರು" ಇಂದ ಪಡೆಯಲ್ಪಟ್ಟಿದೆ