ಜಂಬೂಸವಾರಿ (ಮೈಸೂರು ದಸರಾ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬೩ ನೇ ಸಾಲು:
 
===ಶ್ರೀರಾಮ===
ಇದರ ಅಂದಾಜು ವಯಸ್ಸು ೫೩. ಎತ್ತರ ೨.೬೫ ಮೀಟರ್. ೧೯೬೯ರಲ್ಲಿ ಕೊಡಗು ಜಿಲ್ಲೆಯ ತಿತಿಮತಿ ಅರಣ್ಯ ಪ್ರದೇಶದಲ್ಲಿ ಖೆಡ್ಡಾ ಮೂಲಕ ಸೆರೆ ಹಿಡಿಯಲಾಗಿತ್ತು. ಚಾಮರಾಜನಗರ ವನ್ಯಜೀವಿ ವಿಭಾಗದ [[ಕೆ.ಗುಡಿ ಆನೆ ಶಿಬಿರ]]ದಿಂದ ಬಂದಿರುವ ಶ್ರೀರಾಮ ಕಳೆದ ೧೩ ವರ್ಷಗಳಿಂದ ದಸರಾದಲ್ಲಿ ಪಾಲ್ಗೊಳ್ಳುತ್ತಿದ್ದು, ಪಟ್ಟದ ಆನೆಯ ಜೊತೆ ಅರಮನೆಯಲ್ಲಿ ಪೂಜಾ ಕಾರ್ಯದಲ್ಲಿ ಭಾಗವಹಿಸುತ್ತಿದೆ.
ಕಳೆದ ೧೩ ವರ್ಷಗಳಿಂದ ದಸರಾದಲ್ಲಿ ಪಾಲ್ಗೊಳ್ಳುತ್ತಿದ್ದು, ಪಟ್ಟದ ಆನೆಯ ಜೊತೆ ಅರಮನೆಯಲ್ಲಿ ಪೂಜಾ ಕಾರ್ಯದಲ್ಲಿ ಭಾಗವಹಿಸುತ್ತಿದೆ.
 
===ಅಭಿಮನ್ಯು===