ರಾಮಕೃಷ್ಣ ಮಿಷನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು added names of presidents
೧೨ ನೇ ಸಾಲು:
ಆಶ್ರಮವು ಮುಖ್ಯವಾಗಿ ಪುಸ್ತಕ ಪ್ರಕಟಣೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಸುಮಾರು ೭೫ ವರ್ಷಗಳಿಗೂ ದೀರ್ಘವಾದ ಇತಿಹಾಸವಿರುವ ಈ ಸಂಸ್ಥೆಯು ಕನ್ನಡ ಆಧ್ಯಾತ್ಮಿಕ ಸಾಹಿತ್ಯಕ್ಕೆ ಸಲ್ಲಿಸಿರುವ ಸೇವೆ ಅಪಾರ.
ಮಠವು ಬಾಲಕರಿಗಾಗಿ 'ಶ್ರೀರಾಮಕೃಷ್ಣ ವಿದ್ಯಾಶಾಲೆ' ಎಂಬ ಆವಾಸಿಕ ಪದವೀಪೂರ್ವ ಮಧ್ಯಮಿಕ ಶಾಲೆಯನ್ನು ನಡೆಸುತ್ತಿದೆ. 'ವೇದಾಂತ ಕಾಲೇಜು' ಎಂಬ ಪುರುಷರ ಬಿ.ಎಡ್. ಕಾಲೇಜನ್ನೂ ಇದು ನಡೆಸುತ್ತದೆ. ಸುತ್ತಮುತ್ತಲ ಹಳ್ಳಿಗಳಲ್ಲಿ, ಮುಖ್ಯವಾಗಿ [[ಬಿಳಿಗಿರಿರಂಗನ ಬೆಟ್ಟ]], ಹೆಗ್ಗಡದೇವನ ಕೋಟೆ ಮೊದಲಾದ ಸ್ಥಳಗಳಲ್ಲಿ ಗಿರಿಜನ ಕಲ್ಯಾಣಕೇಂದ್ರಗಳನ್ನು ನಡೆಸುತ್ತಿದೆ.
'ವಿವೇಕ ಪ್ರಭ' ಆಶ್ರಮದಿಂದ ಪ್ರಕಟಗೊಳ್ಳುವ ಸಾಂಸ್ಕೃತಿಕ ಮಾಸಪತ್ರಿಕೆ.
ಸ್ವಾಮಿ ಆತ್ಮವಿದಾನಂದರು ಆಶ್ರಮದ ಈಗಿನ ಅಧ್ಯಕ್ಷರು.
*[[ಬೆಂಗಳೂರು]]
Line ೧೯ ⟶ ೨೦:
*[[ಬೆಂಗಳೂರು]] (ಹಲಸೂರು)
ಇದು ಬೆಂಗಳೂರಿನಲ್ಲಿರುವ ಇನ್ನೊಂದು ಆಶ್ರಮ. ಹಲವಾರು ಕಾರ್ಯಾಗಾರಗಳನ್ನು, ಶೀಲಸಂವರ್ಧನಾ ಶಿಬಿರಗಳನ್ನು ಇದು ನಡೆಸುತ್ತಿದೆ. ಬಡಜನರಿಗಾಗಿ ಸಂಚಾರಿಅ ಅಸ್ಪತ್ರೆಯ ಮೂಲಕ ಆರೋಗ್ಯ ಸೇವೆಯನ್ನು ಒದಗಿಸುತ್ತಿದೆ.
ಸ್ವಾಮಿ ರಾಘವೇಶಾನಂದರು ಆಶ್ರಮದ ಈಗಿನ ಅಧ್ಯಕ್ಷರು.
*ಪೊನ್ನಂಪೇಟೆ
[[ಕೊಡಗು | ಕೊಡಗಿನ]] ಪ್ರಶಾಂತ ವಾತಾವರಣದಲ್ಲಿರುವ ಈ ಸುಂದರವಾದ [[ಆಶ್ರಮ]], 'ರಾಮಕೃಷ್ಣ ಸೇವಾಶ್ರಮ' ಎಂಬ ಸುಸಜ್ಜಿತ ಆಧುನಿಕ ಆಸ್ಪತ್ರೆಯ ಮೂಲಕ ಆರೋಗ್ಯಸೇವೆಯನ್ನು ಒದಗಿಸುತ್ತಿದೆ.
'ಬದುಕಲು ಕಲೆಯಿರಿ' ಖ್ಯಾತಿಯ ಸ್ವಾಮಿ ಜಗದಾತ್ಮಾನಂದರು ಆಶ್ರಮದ ಅಧ್ಯಕ್ಷರು.
*[[ಮಂಗಳೂರು]]
ಅನಾಥಾಶ್ರಮ ಮತ್ತು ಬಡ ವಿದ್ಯಾರ್ಥಿಗಳಿಗೆ ತನ್ನ ಹಾಸ್ಟೆಲ್ ಮೂಲಕ ಸೇವೆಯನ್ನು ಒದಗಿಸುತ್ತಿದೆ. ಸ್ವಾಮಿ ಪೂರ್ಣಕಾಮಾನಂದರು ಆಶ್ರಮದ ಈಗಿನ ಅಧ್ಯಕ್ಷರು.
*[[ಬೆಳಗಾವಿ]]
ಇತ್ತೀಚಿಗೆ ಆರಂಭಗೊಂಡ ಈ ಆಶ್ರಮವು ಉತ್ತರ ಕರ್ನಾಟಕದ ಬಹುದಿನಗಳ ಬೇಡಿಕೆಯನ್ನು ಪೂರ್ಣಗೊಳಿಸಿದೆ. ಹಲವಾರು ಯೋಜನೆಗಳನ್ನು ಶೀಘ್ರದಲ್ಲೆ ಜಾರಿಗೊಳಿಸಲು ನಿರ್ಧರಿಸಿರುವ ಈ ಅಶ್ರಮವು, ಈಗ ಪುಸ್ತಕ ಪ್ರಕಟಣೆ, ಪ್ರವಚನ, ಶಿಬಿರಗಳ ಮುಖಾಂತರ ಜನರ ಸೇವೆಯನ್ನು ಮಾಡುತ್ತಿದೆ.
"https://kn.wikipedia.org/wiki/ರಾಮಕೃಷ್ಣ_ಮಿಷನ್" ಇಂದ ಪಡೆಯಲ್ಪಟ್ಟಿದೆ