ಎ.ಆರ್.ಕೃಷ್ಣಶಾಸ್ತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೫ ನೇ ಸಾಲು:
===ಸೆಂಟ್ರೆಲ್ ಕಾಲೇಜಿನಲ್ಲಿ, [[ಪ್ರಬುದ್ಧಕರ್ನಾಟಕ ಪತ್ರಿಕೆ]]ಯ ಶುಭಾರಂಭ :===
 
"ಎ. ಆರ್. ಕೃಷ್ಣಶಾಸ್ತ್ರಿಗಳು ಕನ್ನಡಸಂಘ, "ವೆಂಬ ಸಂಸ್ಥೆಯನ್ನು ಪ್ರಾರಂಭಿಸಿದರು. ಮುಂದಿನ ವರ್ಷ "ಪ್ರಬುದ್ಧ ಕರ್ನಾಟಕ, " ತ್ರೈಮಾಸಿಕ ಪತ್ರಿಕೆಪತ್ರಿಕೆಯನ್ನು ಆರಂಭಿಸಿದರು. ಆಗಿನಕಾಲದಲ್ಲಿ ಕನ್ನಡ ಓದುವವರು, ಅದರಲ್ಲಿ ಬರೆಯುವವರು ಇರಲೇಇಲ್ಲ ವೆನ್ನಬಹುದು. ಶಾಸ್ತ್ರಿಯವರಿಗೋ [[ಕನ್ನಡ ಸಂಘ]] ಮತ್ತು [[ಪ್ರಭುದ್ಧಪ್ರಬುದ್ಧ ಕರ್ನಾಟಕ]]ಗಳು ಎರಡು ಕಣ್ಣಿನಷ್ಟು ಪ್ರಾಮುಖ್ಯವಾದವುಗಳು. ಮನೆ, ಮನೆಗಳಿಗೂ ಹೋಗಿ ಕನ್ನಡಲ್ಲಿ ಹೆಚ್ಚು ಹೆಚ್ಚು ಬರೆಯಲು ಯುವ ಜನರಿಗೆ ಪ್ರೋತ್ಸಾಹಿಸಿದರು. ತಪ್ಪುಗಳನ್ನು ತಾವೇ ತಿದ್ದಿ ಪ್ರಕಟಪಡಿಸುತ್ತಿದ್ದರು.
 
ಅಲ್ಲಿ ಟ್ಯೂಟರ್ ಆಗಿದ್ದಾಗಲೇ ತಾವೇ ಸ್ವತಃ ಓದಿಕೊಂಡು ಎಮ್ . ಎ. ಪರೀಕ್ಷೆ ಪಾಸುಮಾಡಿದರು. ೧೯೧೯ ರಲ್ಲಿ ಅವರಿಗೆ ಓರಿಯೆಂಟಲ್ ಲೈಬ್ರರಿಯಲ್ಲಿ ಸಂಶೋಧಕ ವಿಜ್ಞಾನಿಯ ಕೆಲಸ ಸಿಕ್ಕಿತು. ಅವರು ಅಲ್ಲಿನ ಲೆಕ್ಕ-ಪತ್ರ, ಪುಸ್ತಕಗಳ ಮಾರಾಟದ ವ್ಯವಸ್ಥೆಗಳನ್ನೂ ನೋಡಿಕೊಳ್ಳಬೇಕಾಗಿತ್ತು. ಆದ್ದರಿಂದ ಹೆಚ್ಚು ಸಂಶೋಧನೆಗಳನ್ನು ಮಾಡಲಾಗಲಿಲ್ಲ.