ಎ.ಆರ್.ಕೃಷ್ಣಶಾಸ್ತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೨ ನೇ ಸಾಲು:
 
 
ಪ್ರೊ. ಎ. ಆರ್. ಕೃಷ್ಣ ಶಾಸ್ತ್ರಿಗಳ ಮತ್ತೊಂದು [[ಅಮೂಲ್ಯವಾದ ಕೊಡುಗೆ ಎಂದರೆ]], [['ವಚನಭಾರತ']] ವೆಂಬ ಗ್ರಂಥದ ರಚನೆ. ಸಂಸ್ಕೃತದಲ್ಲಿದ್ದ ಮಹಾಭಾರತವನ್ನು ಕನ್ನಡಕ್ಕೆ ತಂದ ಕೀರ್ತಿ ಅವರಿಗೆ ಸಲ್ಲಬೇಕು. ವಚನಭಾರತ, ೫೦೦ ಪುಟಗಳ ಸರಳ, ಸ್ಪಷ್ಟ ಲೇಖನ. ವಚನಭಾರತವನ್ನು ಏಕೆ ಓದಬೇಕು ಎನ್ನುವುದರ ಬಗ್ಗೆ ಬಹಳ ಸುಂದರವಾಗಿ ತಮ್ಮ ಪೀಠಿಕೆಯಲ್ಲಿ ಬರೆದಿದ್ದಾರೆ.