ಇಂದ್ರಕುಮಾರ್ ಗುಜ್ರಾಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೩ ನೇ ಸಾಲು:
ಈ ಬಾರಿ ಪ್ರಧಾನಿಯಾಗಿ ಇದ್ದದ್ದು ೨ ತಂಗಳು ಮಾತ್ರ. ರಾಜೀವ್ ಗಾಂಧಿಯವರ ಹತ್ಯೆ ತನಿಖೆ ನಡೆಸಿದ ಜೈನ್ ಆಯೋಗದ ವರದಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಸರಕಾರಕ್ಕೆ ನೀಡಿದ ಬೆಂಬಲವನ್ನು ಹಿಂದೆಗೆದುಕೊಂಡಾಗ, ಗುಜ್ರಾಲ್ ಸರಕಾರ ಮತ್ತೊಮ್ಮೆ ಪತನಗೊಂಡಿತು.
==ನಿಧನ==
ವೃದ್ಧಾಪ್ಯ,, ಬಹುಅಂಗ ವೈಫಲ್ಯ,, ಹಾಗೂ ಗಂಭೀರ ಸ್ವರೂಪದ ಎದೆ ಸೋಂಕಿಗೆ ತುತ್ತಾದ ೯೨ ವರ್ಷ ಪ್ರಾಯದ ಇಂದ್ರಕುಮಾರ್ ಗುಜ್ರಾಲ್ ರವರು, ಸುಮಾರು ಒಂದು ವರ್ಷದಿಂದ 'ಡಯಾಲಿಸಿಸ್' ಗೆ ಒಳಪಡುತ್ತಿದ್ದರು. ಶ್ವಾಸಕೋಶದ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ನವೆಂಬರ್ ೧೯ ರಂದು ಆಸ್ಪತ್ರೆಗೆ ಧಾಖಲಿಸಲಾಗಿತ್ತು. ಅವರು, ಗುರ್ಗಾವ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ನವೆಂಬರ್, ೩೦, ಶುಕ್ರವಾರದಂದು, ಮದ್ಯಾನ್ಹ ೩-೨೭ ಕ್ಕೆ ಕೊನೆಯುಸಿರೆಳೆದರು. ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಹದಗೆಟ್ಟಿದ್ದರಿಂದ 'ಜೀವರಕ್ಷಕ ವ್ಯವಸ್ಥೆ'ಯನ್ನು ಒದಗಿಸಲಾಗಿತ್ತು. ಶ್ರೀ ಗುಜ್ರಾಲರು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. 'ನರೇಂದ್ರ ಗುಜ್ರಾಲ್' ರಾಜ್ಯಸಭಾ ಸದಸ್ಯ., ಹಾಗೂ ಅಕಾಲಿ ದಳದ ನಾಯಕ. 'ಸತೀಶ್ ಗುಜ್ರಾಲ್,' ಸುಪ್ರಸಿದ್ಧ ಚಿತ್ರ ಕಲಾವಿದ, ಮತ್ತು 'ಆರ್ಕಿಟೆಕ್ಟ್ 'ಆಗಿದ್ದಾರೆ. ಕವಯಿತ್ರಿಯಾಗಿದ್ದ ಗುಜ್ರಾಲ್ ಅವರ ಪತ್ನಿ ಶೀಲಾ ಗುಜ್ರಾಲ್ ಖ್ಯಾತ ಕವಯಿತ್ರಿ. ಪಂಜಾಬಿ, ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಹಲವು ಪುಸ್ತಕಗಳನ್ನು ರಚಿಸಿದ್ದಾರೆ. ಶೀಲಾ, ಸನ್ ೨೦೧೧ ರಲ್ಲಿ ತೀರಿಕೊಂಡರು. [[ಇಂದ್ರ ಕುಮಾರ್ ಗುಜ್ರಾಲ್]] ರವರ, ಅಂತ್ಯ ಕ್ರಿಯೆ, ನವ ದೆಹಲಿಯಲ್ಲಿ ಡಿಸೆಂಬರ್ ೧ ರಂದು, ಶನಿವಾರ ಜರುಗಲಿದೆ. ಶೋಕವನ್ನು ಅಚರಿಸಲು ಸರ್ಕಾರ ೭ ದಿನಗಳ ಶೋಕವನ್ನು ಪ್ರಕಟಿಸಿದೆ.
 
==ಆತ್ಮಕಥನ==
* I. K. Gujral: Matters of Discretion: An Autobiography, Hay House, India, 519 pages, Feb. 2011. ISBN 978-93-8048-080-0. Distributors: Penguin books, India. (ಭಾರತೀಯ ಪಂತಪ್ರಧಾನಿಯೊಬ್ಬರು ರಚಿಸಿದ ಆತ್ಮಕಥೆ)