ಇಂದ್ರಕುಮಾರ್ ಗುಜ್ರಾಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩೪ ನೇ ಸಾಲು:
|}
 
'''ಇಂದ್ರ ಕುಮಾರ್ ಗುಜ್ರಾಲ್''' (ಜನನ: ಡಿಸೆಂಬರ್ ೪, ೧೯೧೯-ಮರಣ: ನವೆಂಬರ್, ೩೦, ೨೦೧೨)

[[ಭಾರತ|ಭಾರತದ]] ೧೨ ನೆಯ ಪ್ರಧಾನ ಮಂತ್ರಿಗಳು.
[[ಇಂದ್ರ ಕುಮಾರ್ ಗುಜ್ರಾಲ್]] ಒಬ್ಬ ಬುದ್ಧಿಜೀವಿ, ಸಭ್ಯರಾಜಕಾರಣಿ, ಆದರ್ಶವಾದಿ, ಶಾಂತಿಪ್ರಿಯ, ತನ್ನದೇ ಆದ ರಾಜಕೀಯ ನೀತಿ ಹಾಗೂ ತಮ್ಮ ವಿಶಿಷ್ಠ ಛಾಪು ಇರುತ್ತಿತ್ತು. ಸೈದ್ಧಾಂತಿಕ ಹಾಗೂ ಮೌಲ್ಯಾಧಾರಿತ ರಾಜಕಾರಣಿಯಾಗಿದ್ದರು. ತಮ್ಮ ಸ್ವಸಾಮರ್ಥ್ಯದಿಂದ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಲಯಗಳಲ್ಲಿ ಮೆರೆದರು. ಆಳವಾದ ಜ್ಞಾನ ಹೊಂದಿದ್ದರು. ೨ ಬಾರಿ ವಿದೇಶಾಂಗ ಸಚಿವರಾಗಿದ್ದರು. ನೆರೆಹೊರೆಯ ರಾಷ್ಟ್ರಗಳ ಜೊತೆಗೆ ಸ್ನೇಹ ಸಂಬಂಧ ಸೌಹಾರ್ದಯುತವಾಗಿರಬೇಕೆನ್ನುವ ಸಿದ್ಧಾಂತ. ವಿದೇಶೀಯರೂ ಅವರನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದರು.
==ಪರಿಶುದ್ಧವಾದ ರಾಜಕೀಯ ಜೀವನ==