ಇಂದ್ರಕುಮಾರ್ ಗುಜ್ರಾಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೩ ನೇ ಸಾಲು:
| [[ಅಟಲ್ ಬಿಹಾರಿ ವಾಜಪೇಯಿ]]
|}
 
'''ಇಂದ್ರ ಕುಮಾರ್ ಗುಜ್ರಾಲ್''',
[[ಭಾರತ|ಭಾರತದ]] ೧೨ ನೆಯ ಪ್ರಧಾನ ಮಂತ್ರಿಗಳು.
 
(ಜನನ: ಡಿಸೆಂಬರ್ ೪, ೧೯೧೯-ಮರಣ: ನವೆಂಬರ್, ೩೦, ೨೦೧೨)
 
'''ಇಂದ್ರ ಕುಮಾರ್ ಗುಜ್ರಾಲ್''',[[ಭಾರತ|ಭಾರತದ]] ೧೨ ನೆಯ ಪ್ರಧಾನ ಮಂತ್ರಿಗಳು. [[ಇಂದ್ರ ಕುಮಾರ್ ಗುಜ್ರಾಲ್]] ಒಬ್ಬ ಬುದ್ಧಿಜೀವಿ, ಸಭ್ಯರಾಜಕಾರಣಿ, ಆದರ್ಶವಾದಿ, ಶಾಂತಿಪ್ರಿಯ, ತನ್ನದೇ ಆದ ರಾಜಕೀಯ ನೀತಿ ಹಾಗೂ ತಮ್ಮ ವಿಶಿಷ್ಠ ಛಾಪು ಇರುತ್ತಿತ್ತು. ಸೈದ್ಧಾಂತಿಕ ಹಾಗೂ ಮೌಲ್ಯಾಧಾರಿತ ರಾಜಕಾರಣಿಯಾಗಿದ್ದರು. ತಮ್ಮ ಸ್ವಸಾಮರ್ಥ್ಯದಿಂದ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಲಯಗಳಲ್ಲಿ ಮೆರೆದರು. ಆಳವಾದ ಜ್ಞಾನ ಹೊಂದಿದ್ದರು. ೨ ಬಾರಿ ವಿದೇಶಾಂಗ ಸಚಿವರಾಗಿದ್ದರು. ನೆರೆಹೊರೆಯ ರಾಷ್ಟ್ರಗಳ ಜೊತೆಗೆ ಸ್ನೇಹ ಸಂಬಂಧ ಸೌಹಾರ್ದಯುತವಾಗಿರಬೇಕೆನ್ನುವ ಸಿದ್ಧಾಂತ. ವಿದೇಶೀಯರೂ ಅವರನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದರು.
==ಪರಿಶುದ್ಧವಾದ ರಾಜಕೀಯ ಜೀವನ==
ರಾಜಕೀಯ ಜೀವನ ಪರಿಶುದ್ಧವಾಗಿತ್ತು. ಶ್ರೀಮತಿ ಇಂದಿರಾಜಿಯವರ ಸಂಪುಟದಲ್ಲಿ ವಿವಿಧ ಖಾತೆಗಳಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದರು. ರಷ್ಯಾದಲ್ಲಿ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ ಜನತಾದಳದ ನೇತೃತ್ವದ ಸಂಯುಕ್ತರಂಗ ವಹಿಸಿಕೊಂಡ ಸರ್ಕಾರದಲ್ಲೂ ಪ್ರಧಾನಿಯಾಗಿ ಶೋಭಿಸಿದರು. ಎಚ್.ಡಿ.ದೇವೇಗೌಡರಿಗೆ ನೀಡಲಾದ ಬೆಂಬಲವನ್ನು ಕಾಂಗ್ರೆಸ್ ಹಿಂತೆಗೆದುಕೊಂಡಿತು. ಆಗ ಅಜಾತಶತೃವಿನಂತಿದ್ದ ಪ್ರಧಾನಿಯಾಗಿ ಚುನಾಯಿಸಲ್ಪಟ್ಟರು. ಇದ್ದದ್ದು ಕೇವಲ ೧೦ ತಿಂಗಳಾದರೂ ಪಕ್ಷಭೇದವಿಲ್ಲದೆ ಎಲ್ಲರೊಡನೆಯೂ ಸೌಹಾರ್ದಯುತವಾಗಿ ವ್ಯವಹರಿಸಿ ಜನರ ಹೃದಯವನ್ನು ಗೆಲ್ಲುವ ಶಕ್ತಿಯಿತ್ತು.