ಕುಟುಂಬ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಹೊಸ ಪುಟ: ಮಾನವರಲ್ಲಿ ಒಂದು '''ಕುಟುಂಬ'''ವು ರಕ್ತಸಂಬಂಧ, ಹೊಂದಾಣಿಕೆ ಅಥವಾ ಸಹವಾಸದಿಂದ... |
ಚುNo edit summary |
||
೧೭ ನೇ ಸಾಲು:
===ಏಕ ಪೋಷಕ ಕುಟುಂಬ===
ವಿದೇಶಿ ಸಂಸ್ಕೃತಿಯ ಪ್ರಭಾವ, ಹೆಚ್ಚುತ್ತಿರುವ ವಿವಾಹ ವಿಚ್ಛೇದನಗಳಿಂದಾಗಿ ಏಕಪೋಷಕ ಕುಟುಂಬಗಳು ಹುಟ್ಟಿಕೊಳ್ಳುತ್ತಿವೆ. ಹೆಚ್ಚಿನ ಸಂದರ್ಭಗಳಲ್ಲಿ ತಾಯಿ ಮಗುವಿನ ಕುಟುಂಬವೇ ನಿರ್ಮಾಣವಾಗುತ್ತದೆ.
==ಸಂಬಂಧಗಳು==
ಮೊದಲಿಗೆ ತಾಯಿ-ಮಗುವಿನ ಸಂಬಂಧವೊಂದೇ ಮೂಡಿತ್ತು. ಕುಟುಂಬದ ಪರಿಕಲ್ಪನೆ ಬರುವವರೆಗೂ ಬೇರೆ ಯಾವ ಸಂಬಂಧಗಳೂ ಇರಲಿಲ್ಲ. ಲೈಂಗಿಕ ಕ್ರಿಯೆ ಸಹಜವಾಗಿದ್ದರಿಂದ ತಂದೆ ಅಪ್ರಸ್ತುತನಾಗಿದ್ದ. ಪ್ರೌಢಾವಸ್ಥೆಗೆ ತಲುಪಿದ ಮಕ್ಕಳೂ ಕೂಡ ಸ್ವತಂತ್ರವಾಗಿ ಇರುತ್ತಿದ್ದರು.
[[ವರ್ಗ: ಸಮಾಜ]]
|