ಅಣು ತಂತ್ರಜ್ಞಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚುNo edit summary
೧ ನೇ ಸಾಲು:
ಪರಮಾಣುವಿನಲ್ಲಿ ಅಡಕವಾಗಿರುವ ಶಕ್ತಿಯನ್ನು ವಿವಿದ್ಯವಿವಿಧ ಉದ್ದೇಶಗಳಿಗಾಗಿ ಬಳಸುವ ತಂತ್ರಜ್ಞಾನಕ್ಕೆ ಅಣು ತಂತ್ರಜ್ಞಾನವೆನ್ನುತ್ತಾರೆ. ಇದರ ಉಪಯೋಗವನ್ನು ಮುಖ್ಯವಾಗಿ ಸೈನಿಕ ಹಾಗೂ ಸಾಮಾಜಿಕ ಎಂದು ವಿಂಗಡಿಸಬಹುದು. ಸೈನಿಕ ಉಪಯೋಗದಲ್ಲಿ ಶಸ್ತ್ರಾಸ್ತ್ರಗಳಿಗಾಗಿ ಅಣುಶಕ್ತಿ ಉಪಯೋಗವಾಗುತ್ತದೆ. ಸಾಮಾಜಿಕ ಕ್ಷೇತ್ರದಲ್ಲಿ ಪ್ರಮುಖವಾಗಿ ವಿದ್ಯುತ್ ಉತ್ಪಾದನೆ, ವೈದ್ಯಕೀಯ ಬಳಕೆ ಮತ್ತು ಆಹಾರ ಸಂಸ್ಕರಣೆಗೆ ಈ ತಂತ್ರಜ್ಞಾನವನ್ನು ಬಳಸುತ್ತಾರೆ. ಇತ್ತೀಚಿಗೆ, ಈ ತಂತ್ರಜ್ಞಾನವನ್ನು ಬಳಸಿ ವಿಮಾನಗಳನ್ನು ಹಾರಾಡಿಸುವ ಸಂಶೋಧನೆಗಳೂ ನಡೆದಿವೆ.
 
==ದ್ರವ್ಯ ಮತ್ತು ನ್ಯೂಟ್ರಾನ್ ವಹಿವಾಟು (Neutron Interaction with Matter)==
"https://kn.wikipedia.org/wiki/ಅಣು_ತಂತ್ರಜ್ಞಾನ" ಇಂದ ಪಡೆಯಲ್ಪಟ್ಟಿದೆ