ಅಣು ತಂತ್ರಜ್ಞಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೧೨ ನೇ ಸಾಲು:
===ಪರಮಾಣು ರೂಪಾಂತರ (Nuclear Transmutation)===
ಇಲ್ಲಿ ನ್ಯೂಟ್ರಾನ್ ನಾಭಿಯನ್ನು ಸೇರಿದಾಗ ಉಂಟಾಗುವ ಚೈತನ್ಯದ ಏರುಪೇರಿನಿಂದ, ನಾಭಿಯು ಒಂದು ಎಲೆಕ್ಟ್ರಾನ್ (electron) ಅಥವಾ ಪೊಸಿಟ್ರಾನ್ ನ್ನು (positron) ಹೊರಹಾಕುತ್ತದೆ. ಆವಾಗ ಆ ದ್ರವ್ಯದ ಪರಮಾಣು ಸಂಖ್ಯೆ ಬದಲಾಗುತ್ತದೆ. ಪರಮಾಣು ಸಂಖ್ಯೆ ಬದಲಾದಾಗ ಅದು ಬೇರೆಯೇ ಮೂಲವಸ್ತುವಾಗುತ್ತದೆ. ಹೀಗೆ ಒಂದು ಮೂಲವಸ್ತು ಇನ್ನೊಂದಾಗಿ ರೂಪಾಂತರವಾಗುತ್ತದೆ. ಇಂದು ನಾವು ವಿಶ್ವದಲ್ಲಿ ನೋಡುವ ಪ್ರತಿಯೊಂದು ನೈಸರ್ಗಿಕ ಮೂಲವಸ್ತುವೂ ಕೂಡ ಈ ರೀತಿ ರೂಪಾಂತರಗೊಂಡಿದ್ದೆ ಆಗಿದೆ.
ಯುರೇನಿಯಮ್ ಲೋಹವು ಸೈಸರ್ಗಿಕವಾಗಿ ದೊರೆಯುವ ಆವರ್ತಕ ಕೋಷ್ಟಕದ (periodic table) ಕೊನೆಯ ಮೂಲವಸ್ತು. ಯುರೇನಿಯಮ್ ನ ನಂತರ ಬರುವ ಇತರೆ ಮೂಲವಸ್ತುಗಳನ್ನು (ನೆಪ್ಚ್ಯೂನಿಯಮ್, ಪ್ಲುಟೋನಿಯಮ್, ಇತ್ಯಾದಿ) ಪರಮಾಣು ರಿಯಾಕ್ಟರುಗಳಲ್ಲಿ ಹುಟ್ಟಿಸಬಹುದು. ಈ ರೀತಿ ಹುಟ್ಟಿಸಿದ ಪ್ಲುಟೋನಿಯಮ್ ಅನ್ನು ಪರಮಾಣು ರಿಯಾಕ್ಟರುಗಳಬೇರೆ ರಿಯಾಕ್ಟರುಗಳಲ್ಲಿ ಇಂಧನವಾಗಿ ಬಳಸುತ್ತಾರೆ.
 
===ವಿದಳನ (Fission) ===
ಇದು ಒಂದು ಅತ್ಯಂತ ಮುಖ್ಯ ವಹಿವಾಟು. ನ್ಯೂಟ್ರಾನ್ ಪ್ರವೇಶದ ನಂತರ, ಹೆಚ್ಚಿದ ಚೈತನ್ಯವನ್ನು ತಾಳದೇ ನಾಭಿಯು ಒಡೆದು ಹೋಗಿ, ಎರಡು ಚಿಕ್ಕ ಪರಮಾಣುಗಳು ಉಂಟಾಗುತ್ತವೆ. ಪರಿಣಾಮವಾಗಿ ಅಗಾಧ ಶಕ್ತಿ ಹಾಗೂ ಕೆಲ ಮುಕ್ತ ನ್ಯೂಟ್ರಾನ್ ಗಳು ಬಿಡುಗದೆಯಾಗುತ್ತವೆ. ಈ ರೀತಿ ಬಿಡುಗಡೆಯಾದ ಶಕ್ತಿಯನ್ನು ವಿದ್ಯುತ್ ಉತ್ಪಾದನೆಗೆ ಬಳಸಿಕೊಳ್ಳುತ್ತಾರೆ. ಮುಕ್ತ ನ್ಯೂಟ್ರಾನ್ ಗಳು ಮತ್ತೆ ಮುಂದಿನ ವಿದಳನ ಕ್ರಿಯೆಯನ್ನು ನಡೆಸುತ್ತವೆ. ಇದೊಂದು ಸರಣಿ ಪ್ರಕ್ರಿಯೆ (chain reaction).
"https://kn.wikipedia.org/wiki/ಅಣು_ತಂತ್ರಜ್ಞಾನ" ಇಂದ ಪಡೆಯಲ್ಪಟ್ಟಿದೆ