ಚೇ ಗುವಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫೭ ನೇ ಸಾಲು:
Company'' ಆಡಳಿತದ ಬಗ್ಗೆ ಮತ್ತು ಬಂಡವಾಳಶಾಹಿಗಳ ಕ್ರೂರತನದ ಬಗ್ಗೆ ಮನವರಿಕೆಮಾಡಿದ್ದ .
 
ಗ್ವಾಟೆಮಾಲಾ ನಗರದಲ್ಲಿ, ಗುವೇರ ಪೆರುವಿಯನ್ ಅರ್ಥಶಾಸ್ತ್ರಜ್ಞ "ಹಿಲ್ಡಾ ಗಡಿಯ ಅಕೋಸ್ಟಾ ಳನ್ನು" ಆಶ್ರಯಿಸಿದ್ದ, ಆತ "APRA, American Popular Revolutionary Alliance" ಸಂಗದ ಉತ್ತಮ ರಾಜಕೀಯ ಸದಸ್ಯನಾಗಿದ್ದಳು.ಆಕೆಯಿಂದ Arbenz ಸರ್ಕಾರದ ಉನ್ನತ ಮಟ್ಟದ ಹಲವಾರು ಅಧಿಕಾರಿಗಳ ಪರಿಚಯವಾಯಿತು. ನಂತರ ಕ್ಯೂಬಾದ ಬಹಿಷ್ಕೃತರ ಸಮೂಹ ಸಂಪರ್ಕದಿಂದ ಫಿಡೆಲ್ ಕ್ಯಾಸ್ಟ್ರೋನ ಪರಿಚಯವಾಯಿತು, ಈ ಅವಧಿಯಲ್ಲಿ ಗುವೇರ "ಚೆ" ಎಂಬ ಅಡ್ಡಹೆಸರಿನಿಂದ ಪ್ರಸಿದ್ಧಿಗಳಿಸಿದನು.
 
ಈ ಅವಧಿಯಲ್ಲಿ ಸಶಸ್ತ್ರ ಹೋರಾಟ ಮತ್ತು ಶಿಕ್ಷೆಯ ಮೂಲಕವೇ ಮಾತ್ರ ಸಾಮ್ರಾಜ್ಯಶಾಹಿ ಧೋರಣೆಯ ವಿರುದ್ಧ ಜನಸಾಮಾನ್ಯರ ರಕ್ಷಣೆ ಮತ್ತು ಬಲಪಡಿಸುವುದು ಸಾಧ್ಯ ಎಂದು ಗುವೇರನಿಗೆ ಮನವರಿಕೆ ಮಾಡಿಕೊಟ್ಟಿದ್ದು ಗ್ವಾಟೆಮಾಲ ನಗರ ಎಂದು "ಗಡೆಯ" ತಾನು ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದ.
 
 
 
"https://kn.wikipedia.org/wiki/ಚೇ_ಗುವಾರ" ಇಂದ ಪಡೆಯಲ್ಪಟ್ಟಿದೆ