ಕನ್ನಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು r2.7.2) (Robot: Adding gl:Lingua canaresa
೫೩ ನೇ ಸಾಲು:
 
== ಬೆಳವಣಿಗೆ ==
[[ಕನ್ನಡ|ಕನ್ನಡವು]] ದಕ್ಷಿಣ ಭಾರತದ ಭಾಷೆಗಳ ಮೂಲವೆಂದು ಗುರುತುಸಲ್ಪಟ್ಟಿರುವ ಮೂಲ[[ದ್ರಾವಿಡ|ದ್ರಾವಿಡದಿಂದ]] ಯಾವಾಗ ಆಡುಭಾಷೆಯಾಗಿ ಪರಿವರ್ತಿತವಾಯಿತೆಂದು ಖಚಿತವಾಗಿ ಹೇಳಲು ಅಸಾಧ್ಯ. ತಮಿಳು ಭಾಷೆಯು ದ್ರಾವಿಡ ಭಾಷೆಯಿಂದ ಬೇರ್ಪಟ್ಟ ಸಮಯದಲ್ಲಿಯೇ ಕನ್ನಡವು ಕೂಡ ಆಡುಭಾಷೆಯಾಗಿ ಬೇರ್ಪಟ್ಟಿತೆಂದು ಹೇಳಲಾಗುತ್ತದೆ. ಈ ಭಾಷೆಯ ಲಿಪಿಯು ಸುಮಾರು ೧೫೦೦-೧೬೦೦ ವರ್ಷಗಳಿತಿಂತಲೂವರ್ಷಗಳಿಗಿಂತಲೂ ಹಳೆಯದು.ಐದನೆಯ ಶತಮಾನದ ಹಲ್ಮಿಡಿ ಶಾಸನದ ಸಮಯಕ್ಕಾಗಲೇ ಕನ್ನಡವು ಸಾಕಷ್ಟು ಅಭಿವೃದ್ಧಿ ಹೊಂದಿತ್ತು. ಲಿಪಿಯ ಉಗಮದ ಇತಿಹಾಸವನ್ನು ಗಮನಿಸಿದರೆ, ತಮಿಳಿಗಿಂತಲೂ ಕನ್ನಡದ ಲಿಪಿಯೇ ಮೊದಮೊದಲಿಗೆ ಹೆಚ್ಚು ಪ್ರವರ್ಧಮಾನಕ್ಕೆ ಬಂದಂತೆ ಕಾಣಿಸುತ್ತದೆ.
 
ಕನ್ನಡದ ಭಾಷಾ ಪರಿಣತರು ಕನ್ನಡ ಸಾಹಿತ್ಯದ ಬೆಳವಣಿಗೆಯನ್ನು ಅಭ್ಯಾಸ ಮಾಡಲು ಕೆಲವು ಕಾಲಮಾನಗಳನ್ನು ನಿರ್ಧರಿಸಿದ್ದಾರೆ.
"https://kn.wikipedia.org/wiki/ಕನ್ನಡ" ಇಂದ ಪಡೆಯಲ್ಪಟ್ಟಿದೆ