ಮಾಧ್ಯಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೩ ನೇ ಸಾಲು:
====ಸರಕಾರಿ ಒಡೆತನದ ವಾಹಿನಿಗಳು====
೧೫ನೇ ಸೆಪ್ಟಂಬರ್ ೧೯೫೯ರಲ್ಲಿ [[ದೆಹಲಿ]]ಯಲ್ಲಿ ಮೊದಲ ದೂರದರ್ಶನ ಕೇಂದ್ರ ಪ್ರಾರಂಭವಾಯಿತು. ೧೯೮೨ರಲ್ಲಿ ದೂರದರ್ಶನವನ್ನು ರಾಷ್ಟ್ರೀಯ ಪ್ರಸಾರಕವೆಂದು ನೇಮಿಸಲಾಯಿತು. ಮಾಜಿ ಪ್ರಧಾನಿ ದಿವಂಗತ [[ಇಂದಿರಾ ಗಾಂಧಿ]]ಯವರ ವಿಷೇಶ ಆಸಕ್ತಿಯೊಂದಿಗೆ '''ಅಲ್ಪ-ಶಕ್ತಿ ಪ್ರಸಾರಣ ಕೇಂದ್ರ'''ಗಳನ್ನು ಸ್ಥಾಪಿಸುವದರೊಂದಿಗೆ ದೂರದರ್ಶನವು ಅತೀ ವೇಗವಾಗಿ ಜವರಿಗೆ ತಲುಪಲಾರಂಭಿಸಿತು. ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗೆ ಸೀಮಿತವಾಗಿದ್ದ ದೂರದರ್ಶನ ಕ್ರಮೇಣ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿಯೂ ಕಾರ್ಯಾರಂಭ ಮಾಡಿದೆ.
 
====ಖಾಸಗಿ ವಾಹಿನಿಗಳು====
 
"https://kn.wikipedia.org/wiki/ಮಾಧ್ಯಮ" ಇಂದ ಪಡೆಯಲ್ಪಟ್ಟಿದೆ