"ಮೋಕ್ಷ" ಆವೃತ್ತಿಗಳ ಮಧ್ಯದ ಬದಲಾವಣೆಗಳು

expansion,interwiki
(expansion,interwiki)
ಮೋಕ್ಷವೆಂದರೆ, ಹಿಂದೂ ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ ದರ್ಶನನಗಳ ಪ್ರಕಾರ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದು. [[ಧರ್ಮ]],[[ಅರ್ಥ]] ಮತ್ತು [[ಕಾಮ]] ಉಳಿದ ಮೂರು.ಮನುಷ್ಯನ ಮರಣ ಸಂಭವಿಸಿದಾಗ ದೇಹದೊಳಗಿನ ಆತ್ಮ ಮರುಹುಟ್ಟು ಪಡೆಯದೆ [[ಪರಮಾತ್ಮ]]ನಲ್ಲಿ ಐಕ್ಯ ಹೊಂದುವುದು. ಈ ಸ್ಥಿತಿ ಸ್ವರ್ಗಕ್ಕಿಂತ ಶ್ರೇಷ್ಠ. ಎಕೆಂದರೆ ಸ್ವರ್ಗ ಪ್ರಾಪ್ತಿ ಕೇವಲ ಮನುಷ್ಯನ ಪಾಪ ಪುಣ್ಯಗಳನ್ನು ಆಧರಿಸಿದ್ದು ಅದು ಮುಗಿದ ಮೇಲೆ ಕರ್ಮಾನುಸಾರ ಮರು ಹುಟ್ಟು ಪಡೆಯಬೇಕಾಗುತ್ತದೆ.ಆದರೆ ಮುಕ್ಕಿ ಅಥವಾ ಮೋಕ್ಷದ ಸ್ಥಿತಿ ಅನಂತಕಾಲ ಅನಂದಾತಿಶಯದಲ್ಲಿ ಇರುವಂತಹ ಸ್ಥಿತಿ.
 
[[ವರ್ಗ:ಧರ್ಮ|*]]
[[ವರ್ಗ:ತತ್ತ್ವಶಾಸ್ತ್ರ]]
{{ಚುಟುಕು}}
[[en:Moksha]]
೧೭,೬೯೫

edits

"https://kn.wikipedia.org/wiki/ವಿಶೇಷ:MobileDiff/315695" ಇಂದ ಪಡೆಯಲ್ಪಟ್ಟಿದೆ