೨,೩೨೬
edits
SantoshBot (ಚರ್ಚೆ | ಕಾಣಿಕೆಗಳು) ಚು (r2.7.3) (Robot: Adding sa:वीरेन्द्र हेग्गडे) |
|||
==ಗೌರವಗಳು==
ವೀರೇಂದ್ರ ಹೆಗ್ಗಡೆಯವರ ಕಾರ್ಯವನ್ನು ಗುರುತಿಸಿ ಸರ್ಕಾರ ಮತ್ತು ಅನೇಕ ಸಂಸ್ಥೆಗಳು ಅವರಿಗೆ ಪ್ರಶಸ್ತಿ-ಗೌರವಗಳನ್ನು ಇತ್ತಿವೆ. ೧೯೮೫ ರಲ್ಲಿ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಮತ್ತು ೧೯೯೩ ರಲ್ಲಿ ಅಂದಿನ ರಾಷ್ಟ್ರಪತಿ [[ಶಂಕರ್ ದಯಾಳ್ ಶರ್ಮಾ]] ರವರಿಂದ "ರಾಜರ್ಷಿ" ಗೌರವ ಇವರಿಗೆ ಸಂದಿವೆ. ಅನೇಕ ಧಾರ್ಮಿಕ ಮಠಗಳು ಇವರಿಗೆ "ಧರ್ಮರತ್ನ", "ಧರ್ಮಭೂಷಣ". "ಅಭಿನವ ಚಾವುಂಡರಾಯ", "ಪರೋಪಕಾರ ಧುರಂಧರ" ಮೊದಲಾದ ಬಿರುದುಗಳು ಇವರಿಗೆ ಸಂದಿವೆ. ೧೯೯೪ ರಲ್ಲಿ ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶತಿ ದೊರಕಿತು. [[ಮಂಗಳೂರು ವಿಶ್ವವಿದ್ಯಾಲಯ]] ಇವರಿಗೆ ಗೌರವ ಡಾಕ್ಟರೇಟ್ ಅನ್ನು ನೀಡಿದೆ. ಇತ್ತೀಚೆಗೆ [[೨೦೦೪]] ರ "ವರ್ಷದ ಕನ್ನಡಿಗ" ಗೌರವ ವೀರೇಂದ್ರ ಹೆಗ್ಗಡೆಯವರಿಗೆ ಲಭಿಸಿದೆ.
* ಸನ್.೨೦೧೩ ರ, ದೇವಿ ಅಹಲ್ಯಾಬಾಯಿ ರಾಷ್ಟ್ರೀಯ್ಸ ಪುರಸ್ಕಾರ.
ಮಧ್ಯಪ್ರದೇಶದ ಇಂದೂರ್ ನಗರದ ಶ್ರೀ ಅಹಿಲೋತ್ಸವ ಸಮಿತಿ ನೀಡುವ ಗೌರವ ಪ್ರಶಸ್ತಿಯಿದು.
==ಬಾಹ್ಯ ಸಂಪರ್ಕ==
[http://www.prajavaniepaper.com/pdf/2008/11/16/20081116h_002100005.jpg ಹೆಗ್ಗಡೆಯವರ್ ಬಗ್ಗೆ ಪ್ರಜಾವಾನಿಯಲ್ಲಿನ ಲೇಖನ್]
|
edits