"ವೀರೇಂದ್ರ ಹೆಗ್ಗಡೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

==ಗೌರವಗಳು==
ವೀರೇಂದ್ರ ಹೆಗ್ಗಡೆಯವರ ಕಾರ್ಯವನ್ನು ಗುರುತಿಸಿ ಸರ್ಕಾರ ಮತ್ತು ಅನೇಕ ಸಂಸ್ಥೆಗಳು ಅವರಿಗೆ ಪ್ರಶಸ್ತಿ-ಗೌರವಗಳನ್ನು ಇತ್ತಿವೆ. ೧೯೮೫ ರಲ್ಲಿ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಮತ್ತು ೧೯೯೩ ರಲ್ಲಿ ಅಂದಿನ ರಾಷ್ಟ್ರಪತಿ [[ಶಂಕರ್ ದಯಾಳ್ ಶರ್ಮಾ]] ರವರಿಂದ "ರಾಜರ್ಷಿ" ಗೌರವ ಇವರಿಗೆ ಸಂದಿವೆ. ಅನೇಕ ಧಾರ್ಮಿಕ ಮಠಗಳು ಇವರಿಗೆ "ಧರ್ಮರತ್ನ", "ಧರ್ಮಭೂಷಣ". "ಅಭಿನವ ಚಾವುಂಡರಾಯ", "ಪರೋಪಕಾರ ಧುರಂಧರ" ಮೊದಲಾದ ಬಿರುದುಗಳು ಇವರಿಗೆ ಸಂದಿವೆ. ೧೯೯೪ ರಲ್ಲಿ ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶತಿ ದೊರಕಿತು. [[ಮಂಗಳೂರು ವಿಶ್ವವಿದ್ಯಾಲಯ]] ಇವರಿಗೆ ಗೌರವ ಡಾಕ್ಟರೇಟ್ ಅನ್ನು ನೀಡಿದೆ. ಇತ್ತೀಚೆಗೆ [[೨೦೦೪]] ರ "ವರ್ಷದ ಕನ್ನಡಿಗ" ಗೌರವ ವೀರೇಂದ್ರ ಹೆಗ್ಗಡೆಯವರಿಗೆ ಲಭಿಸಿದೆ.
* ಸನ್.೨೦೧೩ ರ, ದೇವಿ ಅಹಲ್ಯಾಬಾಯಿ ರಾಷ್ಟ್ರೀಯ್ಸರಾಷ್ಟ್ರೀಯ ಪುರಸ್ಕಾರ.
ಮಧ್ಯಪ್ರದೇಶದ ಇಂದೂರ್ ನಗರದ ಶ್ರೀ ಅಹಿಲೋತ್ಸವ ಸಮಿತಿ ನೀಡುವ ಗೌರವ ಪ್ರಶಸ್ತಿಯಿದು.
 
೨,೩೨೬

edits

"https://kn.wikipedia.org/wiki/ವಿಶೇಷ:MobileDiff/315836" ಇಂದ ಪಡೆಯಲ್ಪಟ್ಟಿದೆ