ಏಕಾದಶಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ಏಕಾದಶ''' ಈ [[ಸಂಸ್ಕೃತ]] ಪದದ ಅರ್ಥ ಹನ್ನೊಂದು(೧೧).[[ ಕೃಷ್ಣಪಕ್ಷದಕೃಷ್ಣ ಪಕ್ಷ|ಕೃಷ್ಣ ಪಕ್ಷದ]] ಮತ್ತು ಶುಕ್ಲಪಕ್ಷದ[[ಶುಕ್ಲ ಪಕ್ಷ| ಶುಕ್ಲ ಪಕ್ಷದ]] ಹನ್ನೊಂದನೆಯ ದಿನವನ್ನು ''ಏಕಾದಶಿ'' ಎನ್ನಲಾಗುತ್ತದೆ. ಒಂದು ಮಾಸದಲ್ಲಿ ಎರಡು ಏಕಾದಶಿಗಳಿರುತ್ತವೆ. ಈ ದಿನದಂದು ಯಾವ ಆಹಾರವನ್ನು ಸೇವಿಸದೆ,[[ ಉಪವಾಸ ]]ಮಾಡುವ ಸಂಪ್ರದಾಯವಿದೆ. ಈ ದಿನದಂದು ಕೆಲವರು ಅನ್ನವನ್ನು ಮಾತ್ರ ತ್ಯಜಿಸಿ
ಉಪವಾಸ ಆಚರಿಸಿದರೆ, ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ, ನಿರಾಹಾರ ವ್ರತವನ್ನು ಆಚರಿಸುತ್ತಾರೆ.
 
"https://kn.wikipedia.org/wiki/ಏಕಾದಶಿ" ಇಂದ ಪಡೆಯಲ್ಪಟ್ಟಿದೆ