"ಹೆಚ್.ಆರ್.ನಾಗೇಶರಾವ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

==ಹಾಸ್ಯ ಸಾಹಿತ್ಯ==
 
`ಎನ್‌ಎ' ಕಾವ್ಯನಾಮದಲ್ಲಿ [[ವಿನೋದ]] ಹಾಸ್ಯ ಮಾಸಪತ್ರಿಕೆಗೆ ಮೂವತ್ತು ವರ್ಷಗಳಿಗೂ ಹೆಚ್ಚು ಕಾಲ ನಗೆಲೇಖನ/ಅಣಕವಾಡುಗಳ ರಚನೆ. [[ಆನಂದ ಜ್ಯೋತಿ]] ಮಾಸಪತ್ರಿಕೆಯಲ್ಲಿ ರಾಜಕೀಯ ಮುಖಂಡರುಗಳ ಕಾಲ್ಪನಿಕ ಭೇಟಿಗಳು, [[ಚಿತ್ರಗುಪ್ತ]] ಸಾಪ್ತಾಹಿಕ, [[ರಾಮರಾಜ್ಯ]] ಪಾಕ್ಷಿಕ, [[ವಿಶ್ವಬಂಧು]] ಸಾಪ್ತಾಹಿಕ, [[ವಿಜಯಮಾಲಾ]] ಮಾಸಿಕ ಹಾಗೂ [[ಕತೆಗಾರ]] ಮಾಸಿಕಗಳಲ್ಲಿ ಇದೇ ಕಾವ್ಯನಾಮದ ಮೂಲಕ ಲಘು ಹಾಗೂ ವೈಜಾರಿಕ ಬರಹಗಳು ಮತ್ತು ವಾರ್ತಾವಲೋಕನಗಳನ್ನು ಮಾಡಿದ್ದಾರೆ.
 
==ಪತ್ರಿಕೋದ್ಯಮ==
[[ತಾನುಂಟೋ, ಪೇಪರುಂಟೋ!]]
* ತಮ್ಮನ್ನು ‘ಸುದ್ದಿಜೀವಿ’ ಎಂದು ಕರೆದುಕೊಂಡ ದಿನಪತ್ರಿಕೆಯ ಸುದ್ದಿ ಸಂಪಾದಕರು, ವರದಿಗಾರರು ತಳೆಯುವ ‘ತಾನುಂಟೋ, ಪೇಪರುಂಟೋ’ ಧೋರಣೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಪೇಪರಿನಲ್ಲಿ ಹೆಗ್ಗಳಿಕೆ ವರದಿಗಾರನದೋ, ಇಲ್ಲವೇ ಉಪಸಂಪಾದಕನದೋ ಎಂಬ ಬಗೆಹರಿಸಲಾಗದ ಪ್ರೇಮ-ವಿವಾದವನ್ನು ಅವರು ಸ್ವಾರಸ್ಯಕರವಾಗಿ ಬಿಸಿ ಏರಿಸದೇ ಬಣ್ಣಿಸುತ್ತಾರೆ. ಅನುದಿನ ನಡೆಯುವ ಹೆಚ್ಚುಗಾರಿಕೆಯ ಜಗಳ ಎಡಿಷನ್ ಹೊರ ಬರುವವರೆಗೆ ಅಷ್ಟೇ! - ಎಂಬ ವಿವೇಚನೆ ಅವರದು. ತಾನು ಮಾಡುವ ಕೆಲಸ, ಪರಿಸ್ಥಿತಿಗಳನ್ನು ಗಮನಿಸಿದಾಗ ವರದಿಗಾರ ತಳೆಯುವ ಧೋರಣೆಯನ್ನು ಮನ್ನಿಸಬಹುದು - ಸಂ. - ಬೆಂಗಳೂರು ವರದಿಗಾರರ ಕೂಟದ ಸ್ಮರಣ ಸಂಚಿಕೆ (1971)
 
==ಪುಸ್ತಕ ವಿಮರ್ಶೆ==
೫೯೯

edits

"https://kn.wikipedia.org/wiki/ವಿಶೇಷ:MobileDiff/324582" ಇಂದ ಪಡೆಯಲ್ಪಟ್ಟಿದೆ