ಹೆಚ್.ಆರ್.ನಾಗೇಶರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೩೩ ನೇ ಸಾಲು:
[[ತಾನುಂಟೋ, ಪೇಪರುಂಟೋ!]]
* ತಮ್ಮನ್ನು ‘ಸುದ್ದಿಜೀವಿ’ ಎಂದು ಕರೆದುಕೊಂಡ ದಿನಪತ್ರಿಕೆಯ ಸುದ್ದಿ ಸಂಪಾದಕರು, ವರದಿಗಾರರು ತಳೆಯುವ ‘ತಾನುಂಟೋ, ಪೇಪರುಂಟೋ’ ಧೋರಣೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಪೇಪರಿನಲ್ಲಿ ಹೆಗ್ಗಳಿಕೆ ವರದಿಗಾರನದೋ, ಇಲ್ಲವೇ ಉಪಸಂಪಾದಕನದೋ ಎಂಬ ಬಗೆಹರಿಸಲಾಗದ ಪ್ರೇಮ-ವಿವಾದವನ್ನು ಅವರು ಸ್ವಾರಸ್ಯಕರವಾಗಿ ಬಿಸಿ ಏರಿಸದೇ ಬಣ್ಣಿಸುತ್ತಾರೆ. ಅನುದಿನ ನಡೆಯುವ ಹೆಚ್ಚುಗಾರಿಕೆಯ ಜಗಳ ಎಡಿಷನ್ ಹೊರ ಬರುವವರೆಗೆ ಅಷ್ಟೇ! - ಎಂಬ ವಿವೇಚನೆ ಅವರದು. ತಾನು ಮಾಡುವ ಕೆಲಸ, ಪರಿಸ್ಥಿತಿಗಳನ್ನು ಗಮನಿಸಿದಾಗ ವರದಿಗಾರ ತಳೆಯುವ ಧೋರಣೆಯನ್ನು ಮನ್ನಿಸಬಹುದು - ಸಂ. - ಬೆಂಗಳೂರು ವರದಿಗಾರರ ಕೂಟದ ಸ್ಮರಣ ಸಂಚಿಕೆ (1971)
 
[[ಪತ್ರಿಕೋದ್ಯಮವಲ್ಲ, ನಮ್ಮದು ‘ಕತ್ರಿಕೋದ್ಯಮ’!]]
* ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 1975ರಲ್ಲಿ ನಡೆಸಿದ ರಾಜ್ಯ ಸಮ್ಮೇಳನದ (ಮಂಡ್ಯ) ಸ್ಮರಣ ಸಂಚಿಕೆಗೆ ಅಂದು ‘ಸಂಯುಕ್ತ ಕರ್ನಾಟಕ’ ಪತ್ರಿಕೆಯ ಸುದ್ದಿ ಸಂಪಾದಕರಾಗಿದ್ದ ಹೆಚ್.ಆರ್.ನಾಗೇಶ ರಾವ್ ಬರೆದ ಲೇಖನ
 
==ಪುಸ್ತಕ ವಿಮರ್ಶೆ==