ರಾಮಕೃಷ್ಣ ಮಿಷನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Migrating 8 interwiki links, now provided by Wikidata on d:q1311277 (translate me)
No edit summary
೧ ನೇ ಸಾಲು:
'''ಶ್ರೀ ರಾಮಕೃಷ್ಣ ಮಠ ಮತ್ತು ಮಿಶನ್''' [[ರಾಮಕೃಷ್ಣ ಪರಮಹಂಸ]]ರ ಶಿಷ್ಯ ಮತ್ತು ಧಾರ್ಮಿಕ ಗುರು [[ವಿವೇಕಾನಂದ|ಸ್ವಾಮಿ ವಿವೇಕಾನಂದರು]] [[ಮೇ ೧]], [[೧೮೯೭]]ರಲ್ಲಿ 'ರಾಮಕೃಷ್ಣ ಮಿಶನ್ ಅಸೋಷಿಯೇಶನ್' ಎಂಬ ಹೆಸರಿನಲ್ಲಿ ಸ್ಥಾಪಿಸಿದ [[ಹಿಂದೂ ಧರ್ಮ|ಹಿಂದೂ]] [[ಧಾರ್ಮಿಕ ಸಂಸ್ಥೆ|ಧಾರ್ಮಿಕ]] ಮತ್ತು [[ಸಾಮಾಜಿಕ ಸಂಸ್ಥೆ]]. 'ಆತ್ಮನೋ ಮೋಕ್ಷಾರ್ಥಮ್ ಜಗದ್ ಹಿತಾಯ ಚ' ಎಂಬ ಧ್ಯೇಯವಾಕ್ಯವನ್ನು ಹೊಂದಿರುವ ಈ ಸಂಸ್ಥೆಯು ಶ್ರೀರಾಮಕೃಷ್ಣ ಪರಮಹಂಸರು ತಮ್ಮ ಆಧ್ಯಾತ್ಮಿಕ ಅನುಭವಗಳಿಂದ ಬೋಧಿಸಿದ ವೇದಾಂತದ ತಳಹದಿಯ ಮೇಲೆ ಸ್ಥಾಪಿತವಾಯಿತು.
ರಾಮಕೃಷ್ಣ ಮಠ (ಬಂಗಾಳಿ: রামকৃষ্ণ মঠ) ಮತ್ತು ರಾಮಕೃಷ್ಣ ಮಿಷನ್ (ಬಂಗಾಳಿ: রামকৃষ্ণ মিশন) ಅವಳಿ ಸಂಘಟನೆಗಳು ವಿಶ್ವದಾದ್ಯಂತ ಆಧ್ಯಾತ್ಮಿಕ ನಡೆಯುತ್ತಿರುವ ರಾಮಕೃಷ್ಣ ಚಳವಳಿ ಅಥವಾ ವೇದಾಂತ ಚಳವಳಿಯ ತಿರುಳುಭಾಗವಾಗಿ ದೆ.
 
ರಾಮಕೃಷ್ಣ ಮಿಷನ್ ಮೇ 1, 1897 ರಂದು ಶ್ರೀ ರಾಮಕೃಷ್ಣರ ಮುಖ್ಯ ಅನುಯಾಯಿ ಸ್ವಾಮಿ ವಿವೇಕಾನಂದರು ಸ್ಥಾಪಿಸಿದ ಲೋಕೋಪಯೋಗಿ, ಸ್ವಯಂಸೇವಕ ಸಂಸ್ಥೆ.
== ಸೇವೆ ==
ಬರ ಪರಿಹಾರ, ನೆರೆಸಂತ್ರಸ್ತರ ಸಹಾಯ, ಗ್ರಾಮೀಣ ಜನರಿಗೆ ಶಿಕ್ಷಣ, ಆರೋಗ್ಯ ಸೇವೆಯೆ ಮೊದಲಾದ ಜನಸೇವಾ ಕಾರ್ಯಕ್ರಮಗಳನ್ನು ಈ ಸಂಸ್ಥೆಯ ವಿವಿಧ ಶಾಖೆಗಳು ನಿರ್ವಹಿಸುತ್ತವೆ. ಧಾರ್ಮಿಕ [[ಸಾಹಿತ್ಯ]] ಪ್ರಕಟಣೆ, ಶೀಲ ಸಂವರ್ಧನ ಶಿಬಿರಗಳು, ಪ್ರವಚನ ಮುಂದಲ್ಜ್ಫತಾದವುಗಳ ಮೂಲಕ ಜನರ ಆಧ್ಯಾತ್ಮಿಕ ಅವಶ್ಯಕತೆಗಳನ್ನು ಇದು ಪೂರೈಸುತ್ತಿದೆ.
"https://kn.wikipedia.org/wiki/ರಾಮಕೃಷ್ಣ_ಮಿಷನ್" ಇಂದ ಪಡೆಯಲ್ಪಟ್ಟಿದೆ