"ಪ್ರಜಾವಾಣಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು (SpaceEdit ಉಪಯೋಗಿಸಿ ಲೇಖನವನ್ನು ಒಪ್ಪವಾಗಿಸಿದೆ)
 
==ಸಂಪಾದಕರು==
ಪ್ರಜಾವಾಣಿಯ ಪ್ರಥಮ ಸಂಪಾದಕರು ಬಿ.ಪುಟ್ಟಸ್ವಾಮಯ್ಯನವರು.ನಂತರ ಖಾದ್ರಿ ಶಾಮಣ್ಣ,[[ಟಿ.ಎಸ್.ರಾಮಚಂದ್ರರಾವ್|ಟಿಯೆಸ್ಸಾರ್]] ಸಂಪಾದಕರಾಗಿದ್ದರು.೧೯೪೮ ರ ಅಕ್ಫೋಬರ್ ೧೦ ರಂದು ಪ್ರಜಾವಾಣಿ ಆರಂಭವಾಯಿತು. ಇದುವರೆಗೆ ಆಗಿರುವ ಸಂಪಾದಕರು: ವೈಎನ್.ಕೃಷ್ಣಮುರ್ತಿ, ಎಂ.ಬಿ.ಸಿಂಗ್, ಕೆ.ಎನ್. ಹರಿಕುಮಾರ್, ಕೆ.ಎನ್. ಶಾಂತ ಕುಮಾರ್, ಕೆ.ಎನ್.ತಿಲಕ್ ಕುಮಾರ್.ಕೆ.ಎನ್.ಶಾಂತ ಕುಮಾರ್
ಸಹ ಸಂಪಾದಕರು: ಪಿ.ರಾಮಣ್ಣ, ಬಿ.ಎಂ.ಕೃಷ್ಣಮೊರ್ತಿ, ಜಿ.ಎನ್.ರಂಗನಾಥ ರಾವ್, ಶ್ರೀಧರ ಆಚಾರ್, ಶೈಲೇಶ್ಚಂದ್ರ ಗುಪ್ತ, ಆರ್. ಪಿ. ಜಗದೀಶ. ಪದ್ಮರಾಜ ದಂಡಾವತಿ.
ಸಹಾಯಕ ಸಂಪಾದಕರು: [[ಮಾಗಡಿ ಗೋಪಾಲಕಣ್ಣನ್]], ಶ್ರೀಧರ ಕೃಷ್ಣಮುರ್ತಿ, ಜಿ.ಎಸ್. ಸದಾಶಿವ, ಡಿ.ವಿ. ರಾಜಶೇಖರ, ಲಕ್ಷ್ಮಣ ಕೊಡಸೆ, ಶಿವಾಜಿ ಗಣೇಷನ್, ಇ.ವಿ.ಸತ್ಯನಾರಾಯಣ ಮೊದಲಾದವರು.
೫೯೯

edits

"https://kn.wikipedia.org/wiki/ವಿಶೇಷ:MobileDiff/325381" ಇಂದ ಪಡೆಯಲ್ಪಟ್ಟಿದೆ