ಮೈಕ್ರೋಸಾಫ್ಟ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೨ ನೇ ಸಾಲು:
 
===೨೦೦೬ ರಿಂದ ಮುಂದೆ===
ಮೈಕ್ರೋಸಾಫ್ಟ್ ನ ಅತ್ಯಂತ ಇತ್ತೀಚಿನ ಕಾರ್ಯಾಚರಣ ವ್ಯವಸ್ಥೆ ವಿಂಡೋಸ್ ವಿಸ್ಟಾ, ಜನವರಿ ೨೦೦೭ ರಲ್ಲಿ ಬಿಡುಗಡೆಯಾಯಿತು.
 
ಮೈಕ್ರೋಸಾಫ್ಟ್ ನ ಕಾರ್ಯಾಚರಣ ವ್ಯವಸ್ಥೆ ವಿಂಡೋಸ್ ೭, ಜುಲೈ ೨೦೦೯ ರಲ್ಲಿ ಬಿಡುಗಡೆಯಾಯಿತು.
 
ಮೈಕ್ರೋಸಾಫ್ಟ್ ನ ಸ್ಮಾರ್ಟ್‌‌ಫೋನ್ ಕಾರ್ಯಾಚರಣ ವ್ಯವಸ್ಥೆ ವಿಂಡೋಸ್ ಫೋನ್, ನವಂಬರ‍್ ೨೦೧೦ ರಲ್ಲಿ ಬಿಡುಗಡೆಯಾಯಿತು.
 
ಮೈಕ್ರೋಸಾಫ್ಟ್ ನ ಕಾರ್ಯಾಚರಣ ವ್ಯವಸ್ಥೆ ವಿಂಡೋಸ್ ೮, ಅಕ್ಟೋಬರ‍್ ೨೦೧೨ ರಲ್ಲಿ ಬಿಡುಗಡೆಯಾಯಿತು.
 
ಫೆಬ್ರವರಿ ೧, ೨೦೦೮ ರಂದು ಮೈಕ್ರೋಸಾಫ್ಟ್ ಅಂತರ್ಜಾಲ ಸಂಸ್ಥೆ [[ಯಾಹೂ]] ಅನ್ನು ೪೪.೬ ಶತಕೋಟಿ ಡಾಲರ್ ಕೊಟ್ಟು ಕೊಳ್ಳಲು ಮುಂದಾಯಿತು. ಆದರೆ ಈ ಪ್ರಸ್ತಾಪವನ್ನು ಯಾಹೂ ತಿರಸ್ಕರಿಸಿತು. ನಂತರ ಮೈಕ್ರೋಸಾಫ್ಟ್ ತನ್ನ ಪ್ರಸ್ತಾಪವನ್ನು ಹಿಂತೆಗೆದುಕೊಂಡಿತು.
"https://kn.wikipedia.org/wiki/ಮೈಕ್ರೋಸಾಫ್ಟ್" ಇಂದ ಪಡೆಯಲ್ಪಟ್ಟಿದೆ