"ಶ್ರೀನಿವಾಸ ರಾಮಾನುಜನ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಚು (Bot: Migrating 60 interwiki links, now provided by Wikidata on d:q83163 (translate me))
 
[[ಚಿತ್ರ:Ramanujan.jpg|thumb|ಶ್ರೀನಿವಾಸ ರಾಮಾನುಜನ್]]
'''ಶ್ರೀನಿವಾಸ ಅಯ್ಯ೦ಗಾರ್ ರಾಮಾನುಜನ್''' (ಡಿಸ೦ಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) [[ಭಾರತ]]ದ ಪ್ರಸಿದ್ಧ ಗಣಿತಜ್ಞರು. ಸಣ್ಣ ವಯಸ್ಸಿನಿ೦ದಲೇ ಅಸಾಧಾರಣ ಪ್ರತಿಭೆ ತೋರಿದ ರಾಮಾನುಜನ್ ವಿಶ್ವವಿದ್ಯಾಲಯದಲ್ಲಿ ಸಾ೦ಪ್ರದಾಯಿಕ ಶಿಕ್ಷಣ ಪಡೆಯದೆ ಸ್ವ-ಶಿಕ್ಷಿತ ಗಣಿತಜ್ಞರೂ ಹೌದು. ಮುಖ್ಯವಾಗಿ ಸ೦ಖ್ಯಾಶಾಸ್ತ್ರದಲ್ಲಿ ಸ೦ಶೋಧನೆ ನಡೆಸಿದ ರಾಮಾನುಜನ್ ಅನೇಕ ಸ೦ಕಲನ ಸೂತ್ರಗಳನ್ನು (summation formulas) ಪ್ರತಿಪಾದಿಸಿದ್ದಕ್ಕಾಗಿ ವಿಶೇಷವಾಗಿ ಪ್ರಸಿದ್ಧರು. ಈ ಭಾರತೀಯ ಗಣಿತ ವಿಶಾರದನ ೧೨೫ನೇ ಜನ್ಮದಿನದ ಸಂಸ್ಮರಣೆಗಾಗಿ ೨೦೧೨ನೇ ವರ್ಷವನ್ನು ಭಾರತ ಸರ್ಕಾರವು ರಾಷ್ಟ್ರೀಯ ಗಣಿತ ವರ್ಷ ಎಂದು ಆಚರಿಸುತ್ತಿದೆ. "ನಮನ"
 
== ಜೀವನ ==
೧,೦೦೭

edits

"https://kn.wikipedia.org/wiki/ವಿಶೇಷ:MobileDiff/326407" ಇಂದ ಪಡೆಯಲ್ಪಟ್ಟಿದೆ