"ಶ್ರೀನಿವಾಸ ರಾಮಾನುಜನ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
 
[[ಚಿತ್ರ:Ramanujan.jpg|thumb|ಶ್ರೀನಿವಾಸ ರಾಮಾನುಜನ್]]
'''ಶ್ರೀನಿವಾಸ ಅಯ್ಯ೦ಗಾರ್ ರಾಮಾನುಜನ್''' (ಡಿಸ೦ಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) [[ಭಾರತ]]ದ ಪ್ರಸಿದ್ಧ ಗಣಿತಜ್ಞರು.ತಮ್ಮ ೧೧ನೇ ವಯಸ್ಸಿಗೇ ಪದವಿ ತರಗತಿಗಳ ಪಠ್ಯ ಪುಸ್ತಕಗಳನ್ನು ಅಭ್ಯಸಿಸಿ, ೧೬ನೇ ವಯಸ್ಸಿಗೇ ೫ಸಾವಿರಕ್ಕೂ ಹೆಚ್ಚು ಕ್ಲಿಷ್ಟ ಪ್ರಮೇಯಗಳನ್ನು ಕರಗತಮಾಡಿಕೊಂಡು ೩೩ನೇ ವಯಸ್ಸಿಗೇ ಗಣಿತಶಾಸ್ತ್ರದ ಅದ್ಭುತ ನಂಬರ್ ಥಿಯರಿಗಳನ್ನು ಲೋಕಕ್ಕೆ ನೀಡಿದ ರಾಮಾನುಜನ್ ಭಾರತೀಯ ಎನ್ನುವುದು ಹೆಮ್ಮೆಯ ವಿಷಯ. ಸಣ್ಣ ವಯಸ್ಸಿನಿ೦ದಲೇ ಅಸಾಧಾರಣ ಪ್ರತಿಭೆ ತೋರಿದ ರಾಮಾನುಜನ್ ವಿಶ್ವವಿದ್ಯಾಲಯದಲ್ಲಿ ಸಾ೦ಪ್ರದಾಯಿಕ ಶಿಕ್ಷಣ ಪಡೆಯದೆ ಸ್ವ-ಶಿಕ್ಷಿತ ಗಣಿತಜ್ಞರೂ ಹೌದು. ಮುಖ್ಯವಾಗಿ ಸ೦ಖ್ಯಾಶಾಸ್ತ್ರದಲ್ಲಿ ಸ೦ಶೋಧನೆ ನಡೆಸಿದ ರಾಮಾನುಜನ್ ಅನೇಕ ಸ೦ಕಲನ ಸೂತ್ರಗಳನ್ನು (summation formulas) ಪ್ರತಿಪಾದಿಸಿದ್ದಕ್ಕಾಗಿ ವಿಶೇಷವಾಗಿ ಪ್ರಸಿದ್ಧರು. ಈ ಭಾರತೀಯ ಗಣಿತ ವಿಶಾರದನ ೧೨೫ನೇ ಜನ್ಮದಿನದ ಸಂಸ್ಮರಣೆಗಾಗಿ ೨೦೧೨ನೇ ವರ್ಷವನ್ನು ಭಾರತ ಸರ್ಕಾರವು ರಾಷ್ಟ್ರೀಯ ಗಣಿತ ವರ್ಷ ಎಂದು ಆಚರಿಸುತ್ತಿದೆ."ನಮನ"
 
== ಜೀವನ ==
೧,೦೦೭

edits

"https://kn.wikipedia.org/wiki/ವಿಶೇಷ:MobileDiff/326411" ಇಂದ ಪಡೆಯಲ್ಪಟ್ಟಿದೆ