ಲೀಲಾವತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{Infobox person
| name = = ಲೀಲಾವತಿ
| image = File:Leelavathiactress.jpg
| birth_date = ೧೯೩೮
| Born =
| birth_date = ೧೯೩೮= 1938
| birth_place = ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ
| occupation = ರಂಗಭೂಮಿ ಮತ್ತು ಚಲನಚಿತ್ರ ನಟಿ
Line ೨೫ ⟶ ೨೭:
==ಪ್ರಶಸ್ತಿಗಳು==
[[ಮದುವೆ ಮಾಡಿ ನೋಡು]], [[ಸಂತ ತುಕಾರಾಂ]] ಚಿತ್ರಗಳಿಗೆ ಲೀಲಾವತಿಯವರು ರಾಷ್ಟ್ರಪ್ರಶಸ್ತಿ ಪಡೆದರೆ, [[ತುಂಬಿದ ಕೊಡ]], [[ಮಹಾತ್ಯಾಗ]], [[ಭಕ್ತ ಕುಂಬಾರ]], [[ಸಿಪಾಯಿ ರಾಮು]], [[ಗೆಜ್ಜೆ ಪೂಜೆ]], [[ಡಾಕ್ಟರ್ ಕೃಷ್ಣ]] ಚಿತ್ರಗಳಲ್ಲಿನ ಅಭಿನಯಕ್ಕೆ ರಾಜ್ಯ ಪ್ರಶಸ್ತಿ ಸ್ವೀಕರಿಸಿದರು. ಅವರೇ ನಿರ್ಮಿಸಿದ [[ಕನ್ನಡದ ಕಂದ]] ಚಿತ್ರಕ್ಕೆ ಫಿಲಂ ಫೇರ್ ಪ್ರಶಸ್ತಿ ಪಡೆದರು.
 
ಲೀಲಾವತಿಯವರಿಗೆ 'ಡಾ. ರಾಜ್ ಕುಮಾರ್' ಪ್ರಶಸ್ತಿ ನೀಡುವ ಮೂಲಕ ರಾಜ್ಯ ಸರಕಾರ ಗೌರವಿಸಿದೆ. ಕನ್ನಡ ಚಿತ್ರರಂಗಕ್ಕೆ ಇವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ತುಮಕೂರು ವಿಶ್ವವಿದ್ಯಾಲಯ ೨೦೦೮ ಜನವರಿ 9ರಂದು ಇವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿದೆ.
 
೨೦೧೦ ರಲ್ಲಿ ೭ನೇ ವರ್ಷದ ಆಳ್ವಾಸ್ ನುಡಿಸಿರಿ ಪ್ರಶಸ್ತಿಗೆ ಪಡೆದಿದ್ದಾರೆ.
 
==ಅನನ್ಯ ಕೊಡುಗೆ==
ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ಸುಮಾರು ೫೦೦ ಚಿತ್ರಗಳಿಗಿಂತಲೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಲೀಲಾವತಿಯವರು ನಿರ್ಮಾಪಕಿಯಾಗಿಯೂ ಚಿತ್ರರಂಗಕ್ಕೆ ಅನನ್ಯ ಕಾಣಿಕೆ ನೀಡಿದ್ದಾರೆ. ಎರಡು ಬಾರಿ ರಾಷ್ಟ್ರ ಪ್ರಶಸ್ತಿ ಗಳಿಸಿದ್ದಾರೆ. ಲೀಲಾವತಿಯವರಿಗೆ 'ಡಾ. ರಾಜ್ ಕುಮಾರ್' ಪ್ರಶಸ್ತಿ ನೀಡುವ ಮೂಲಕ ರಾಜ್ಯ ಸರಕಾರ ಗೌರವಿಸಿದೆ. ಕನ್ನಡ ಚಿತ್ರರಂಗಕ್ಕೆ ಇವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ತುಮಕೂರು ವಿಶ್ವವಿದ್ಯಾಲಯ ೨೦೦೮ ಜನವರಿ 9ರಂದು ಇವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿದೆ. ೨೦೧೦ ರಲ್ಲಿ ೭ನೇ ವರ್ಷದ ಆಳ್ವಾಸ್ ನುಡಿಸಿರಿ ಪ್ರಶಸ್ತಿಗೆ ಪಡೆದಿದ್ದಾರೆ.
 
ಲೀಲಾವತಿ ಅವರ ಮಗ ವಿನೋದ್ ರಾಜ್ ಹಲವಾರು ಚಿತ್ರಗಳಲ್ಲಿ ನಟಿಸಿದರು. ತಾಯಿ ಮಗ ಇಬ್ಬರೂ ತೋಟಗಾರಿಕೆ ನಡೆಸಿ ಯಶಸ್ವಿ ಎನಿಸಿದರು.
"https://kn.wikipedia.org/wiki/ಲೀಲಾವತಿ" ಇಂದ ಪಡೆಯಲ್ಪಟ್ಟಿದೆ