ಅಂತರ್ಜಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
ಭೂಮಿಯ ಒಳಗೆ ಶೇಖರವಾಗಿರುವ ಜಲ. ಈ ವಲಯದಲ್ಲಿ ಶಿಲೆಗಳು ಮತ್ತು ಮಣ್ಣು ಸಂತೃಪ್ತವಾಗಿರುತ್ತವೆ. ಇದರ ಮೇಲ್ಭಾಗವೇ ಅಂತರ್ಜಲ ಮಟ್ಟ. ಸಂತೃಪ್ತ ವಲಯದಲ್ಲಿರುವ ನೀರೇ ಬಾವಿಗಳಿಗೆ ನೀರಿನ ಆಕರ. ಮಳೆಯಿಂದ ನೆಲದ ಮೇಲೆ ಬಿದ್ದ ನೀರು ಬಹುಭಾಗ ಎತ್ತರದಿಂದ ತಗ್ಗಿನ ಕಡೆಗೆ ಹರಿಯುತ್ತದೆ. ಇದರ ಒಂದು ಭಾಗ ಜಿನುಗಿ ಸ್ಥಳೀಯ ಶಿಲೆಗಳಲ್ಲಿರುವ ರಚನೆಗಳನ್ನು ಆಧರಿಸಿ ಅಂತರ್ಜಲವಾಗಿ ಶೇಖರಣೆಯಾಗುತ್ತ ಹೋಗುತ್ತದೆ.
ಭೂಮಿಯ ಒಳಗಿನ [[ನೀರು]].
"https://kn.wikipedia.org/wiki/ಅಂತರ್ಜಲ" ಇಂದ ಪಡೆಯಲ್ಪಟ್ಟಿದೆ