ಕೆ ಎಸ್ ಅಶ್ವಥ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨ ನೇ ಸಾಲು:
| name = ಕರಗದಹಳ್ಳಿ ಸುಬ್ಬರಾಯಪ್ಪ ಅಶ್ವಥ್
| othername = ''ಚಾಮಯ್ಯ ಮೇಷ್ಟ್ರು'', ಕೆ ಎಸ್ ಅಶ್ವಥ್
| image = Ksashwath1.png|thumnail
| caption = ಕೆ ಎಸ್ ಅಶ್ವಥ್
| image_size = 150×150100 x 100
| birth_name =
| birth_date = {{Birth date|1925|3|25|df=y}}
೩೪ ನೇ ಸಾಲು:
೧೯೯೫ರಲ್ಲಿ ಅಶ್ವತ್ಥ್ ಚಿತ್ರರಂಗಕ್ಕೆ ವಿದಾಯ ಹೇಳಿದ್ದರು. ಅದು ಅವರ ಅಭಿಮಾನಿ ಪ್ರೇಕ್ಷಕರಿಗೆ ಅಘಾತವಾಗಿತ್ತು. ಆದರೆ ‘ಶಬ್ದವೇಧಿ’ ಚಿತ್ರದ ಮೂಲಕ ಅವರ ಪುನರಾಗಮನವನ್ನು ಜನರು ಸಂಭ್ರಮದಿಂದ ಸ್ವಾಗತಿಸಿದರು.
 
ತಂದೆಯಾಗಿ, ಸಹೋದರನಾಗಿ, ಪತಿಯಾಗಿ, ತಾತನಾಗಿ, ನಾರದನಾಗಿ, ಹಳ್ಳಿಗನಾಗಿ, ಪಟ್ಟಣಿಗನಾಗಿ, ಗುರುವಾಗಿ, ಅಧಿಕಾರಿಯಾಗಿ, ಸೇವಕನಾಗಿ, ಋಷಿಯಾಗಿ ಹೀಗೆ ವಿಭಿನ್ನ ನೆಲೆಗಳಲ್ಲಿ ಅವರು ಅವರ ಪಾತ್ರಗಳಿಗೆ ನೀಡಿದ ಬೆಲೆ ಅಸದೃಶವಾದದ್ದು. ಅವರನ್ನು ನಾವು ನೋಡಿದ ಇಷ್ಟಪಟ್ಟ ಒಂದೆರಡು ಪಾತ್ರಗಳ ನೆಲೆಯಲ್ಲಿ ಅವಲೋಕಿಸುವುದಕ್ಕಿಂತ ತಾವು ನಟಿಸಿದ ಪಾತ್ರಗಳಲ್ಲೆಲ್ಲ ಅವರು ತುಂಬಿದ ಸಹಜತೆಯ ಆಳದಲ್ಲಿ ಅವರಿಗೆ ಇದ್ದ ಸಾಮರ್ಥ್ಯ, ಜೀವಂತಿಕೆ, ನಿಷ್ಠೆ ಜೊತೆಗೆ ಇವೆಲ್ಲಕ್ಕೂ ಮಿಗಿಲಾಗಿ ತಮ್ಮನ್ನು ಸಾಮಾನ್ಯನಂತೆ ಕಂಡುಕೊಳ್ಳುವ ವಿಧೇಯತೆ, ಬದುಕಿನ ಜೊತೆ ಹೊಂದಿದ್ದ ಸಾಮೀಪ್ಯತೆ ಇತ್ಯಾದಿಗಳಿಂದ ಅವರನ್ನು ನೋಡುವುದು ಅತ್ಯಂತ ಮಹತ್ವದ್ದೆನಿಸುತ್ತದೆ."ನಮನ"
 
[[ವರ್ಗ:ಕನ್ನಡ ಚಿತ್ರರಂಗದ ನಟರು]]
"https://kn.wikipedia.org/wiki/ಕೆ_ಎಸ್_ಅಶ್ವಥ್" ಇಂದ ಪಡೆಯಲ್ಪಟ್ಟಿದೆ