ಅಂತರ್ಜಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೪ ನೇ ಸಾಲು:
==ಅಂತರ್ಜಲ ಮಟ್ಟ==
ಭೂಮಿಯೊಳಗೆ ಅಂತರ್ಜಲವಿರುವ ಮಟ್ಟವೇ ಸಂತೃಪ್ತವಲಯ. ಇದರ ಮೇಲ್ಭಾಗ ಜಲಮಟ್ಟ. ಜಲಮಟ್ಟದ ಮೇಲ್ಭಾಗದಲ್ಲಿ ಸದಾ ವಾಯುಚಲನೆ ಇರುತ್ತದೆ. ಈ ವಲಯದ ಮೂಲಕವೇ ನೆಲದ ಮೇಲೆ ಬಿದ್ದ ನೀರು ನಿಧಾನ ಗತಿಯಲ್ಲಿ ಜಿನುಗಿ ಅಂತರ್ಜಲ ಭಂಡಾರವಾಗುತ್ತದೆ. ಜಲವಿಜ್ಞಾನದಲ್ಲಿ ಇದನ್ನು `ಜಿನುಗುನೀರು' ಎಂದೇ ಕರೆಯುತ್ತಾರೆ. ಅಂತರ್ಜಲ ಎಲ್ಲ ಕಾಲದಲ್ಲೂ ಒಂದೇ ಮಟ್ಟವನ್ನು ಉಳಿಸಿಕೊಳ್ಳುವುದಿಲ್ಲ. ಆಯಾ ಪ್ರದೇಶದಲ್ಲಿ ಬೀಳುವ ಮಳೆ ಕೂಡ ಅಂತರ್ಜಲ ಮಟ್ಟವನ್ನು ನಿರ್ಧರಿಸುತ್ತದೆ. ಹೆಚ್ಚು ಮಳೆ ಬೀಳುವ ಮಲೆನಾಡಿನಲ್ಲಿ ಅಂತರ್ಜಲ ಮಟ್ಟ ನೆಲಕ್ಕೆ ಕೆಲವೇ ಮೀಟರುಗಳಷ್ಟು ಸಮೀಪದಲ್ಲಿರುತ್ತವೆ. ಮರುಭೂಮಿಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾದ್ದರಿಂದ ಅಂತರ್ಜಲದ ಮಟ್ಟ ತುಂಬ ಆಳದಲ್ಲಿರುತ್ತದೆ.
==ನೀರಿನ ಚಕ್ರ==
[[File:Groundwater flow.png|thumb|right|ಅಂತರ್ಜಲ ಚಲನೆಯ ಸಮಯಗಳ ಹೋಲಿಕೆ.]]
"https://kn.wikipedia.org/wiki/ಅಂತರ್ಜಲ" ಇಂದ ಪಡೆಯಲ್ಪಟ್ಟಿದೆ