ಅಂತರ್ಜಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩೩ ನೇ ಸಾಲು:
===ಅಂತರ್ಜಲ ಮಾಲಿನ್ಯ===
 
ಅಂತರ್ಜಲ ಭಂಡಾರವೂ ಕೂಡ ಮಾಲಿನ್ಯದಿಂದ ಮುಕ್ತವಾಗಿಲ್ಲ. ವಿಶೇಷವಾಗಿ ಕೈಗಾರಿಕೆಗಳಿಂದ ಹೊರಬೀಳುವ ತ್ಯಾಜ್ಯ ಹೆಚ್ಚು ವಿಷಯುಕ್ತ ರಾಸಾಯನಿಕಗಳಿಂದ ಕೂಡಿದ್ದರೆ, ನಿಧಾನ ಗತಿಯಲ್ಲಿ ಅದು ಅಂತರ್ಜಲ ಭಂಡಾರವನ್ನು ಸೇರಬಲ್ಲದು. ನೀರನ್ನು ಮೀರೆಳೆದರೆ ಹೆಚ್ಚಿನ ಪ್ರಮಾಣದ ಲವಣಗಳು ಸಾರೀಕರಣವಾಗುವುದುಂಟು. ಗ್ರನೈಟ್ ಪ್ರಧಾನವಾಗಿರುವ ಪ್ರದೇಶಗಳಲ್ಲಿ ಅದರಲ್ಲಿ ಸಹಜವಾಗಿರುವ [[ಫ್ಲೂರೈಡ್]] ಖನಿಜ ನೀರಿನಲ್ಲಿ ವಿಲೀನವಾಗಿ ಅದನ್ನು ಬಳಸಿದವರಿಗೆ ಪ್ಲೂರೋಸಿಸ್ ಎಂಬ ಕಾಯಿಲೆ ಬಂದಿರುವ ಉದಾಹರಣೆಗಳು ಸಾಕಷ್ಟಿವೆ. ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಮುಂತಾದ ಕಡೆಗಳಲ್ಲಿ ಮೆಕ್ಕಲು ಮಣ್ಣಿನಲ್ಲಿ [[ಆರ್ಸೆನಿಕ್]] ಬೆರೆತು ತೀರ ವಿಷಕಾರಿಯಾಗಿ ಅನೇಕ ಚರ್ಮ ಕಾಯಿಲೆಗೆ ಕಾರಣವಾಗಿರುವುದುಂಟು. [[ಸೀಸ[[]], [[ಪಾದರಸ ]]ಮತ್ತು ಆರ್ಸೆನಿಕ್ ಖನಿಜಗಳು ಸುಲಭವಾಗಿ ನೀರಿನಲ್ಲಿ ವಿಲೀನವಾಗುವುದರಿಂದ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ
 
 
"https://kn.wikipedia.org/wiki/ಅಂತರ್ಜಲ" ಇಂದ ಪಡೆಯಲ್ಪಟ್ಟಿದೆ