ಪ್ರಾಣ್ (ನಟ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೪ ನೇ ಸಾಲು:
}}
 
'''ಪ್ರಾಣ್''' ([[ಫೆಬ್ರುವರಿ ೧೨]],[[೧೯೨೦]]) ಭಾರತೀಯ ಚಿತ್ರರಂಗದ ಮಹಾನ್ ಕಲಾವಿದರು. ಚಲನಚಿತ್ರರಂಗದ ನಾಯಕನಟರಾಗಿ, ಖಳ ನಟರಾಗಿ, ಪೋಷಕ ನಟರಾಗಿ ಅವರು ಸಲ್ಲಿಸಿದ ಐದು ದಶಕಗಳಿಗೂ ಹೆಚ್ಚಿನ ಸೇವೆ ಅವಿಸ್ಮರಣೀಯವಾದುದು. ಅವರು ನಟಿಸಿದ ಚಿತ್ರಗಳ ಸಂಖ್ಯೆ ೩೫೦ಕ್ಕೂ ಹೆಚ್ಚಿನದು. ಪ್ರಾಣ್ ಅವರಿಗೆ ೨೦೧೨ನೇ ವರ್ಷದ ಸಾಲಿಗಾಗಿ ಭಾರತೀಯ ಚಿತ್ರರಂಗದಲ್ಲಿನ ಶ್ರೇಷ್ಠ ಸಾಧನೆಗಾಗಿ ನೀಡುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ.
 
==ಜೀವನ==
"https://kn.wikipedia.org/wiki/ಪ್ರಾಣ್_(ನಟ)" ಇಂದ ಪಡೆಯಲ್ಪಟ್ಟಿದೆ