ಪ್ರಾಣ್ (ನಟ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೫ ನೇ ಸಾಲು:
 
==ಪ್ರಾಣ್ ಎಂಬ ಸ್ವರೂಪ==
ಮಕ್ಕಳು ಗಲಾಟೆ ಮಾಡಿದರೆ 'ಪ್ರಾಣ್ ಬಂದ್ರು' ಎಂದು ಪೋಷಕರು ಹೆದರಿಸುತ್ತಿದ್ದ ಕಥೆ ಒಂದು ರೀತಿಯದ್ದಾದರೆ, ಇಡೀ ಚಿತ್ರರಂಗದಲ್ಲಿ ‘ಪ್ರಾಣ್ ಸಾಹೇಬ್’ ಅಂದರೆ ಒಂದು ಗೌರವಾನ್ವಿತ ವ್ಯಕ್ತಿತ್ವ. ಪ್ರಾಣ್ ತಮ್ಮ ಪಾತ್ರಗಳಲ್ಲಿ ಅಭಿನಯಿಸುವಾಗ ಒಂದು ಚಿತ್ರದಲ್ಲಿ ಹೇಳುವ 'ಬರ್ಕ್ಹುರ್ದಾರ್', ಎನ್ನುವ ಡಯಲಾಗ್, ಅತ್ಯಂತ ಜನಪ್ರಿಯತೆ ಗಳಿಸಿದೆ.
 
ಪ್ರಾಣ್ ಅವರ ಆತ್ಮಚರಿತ್ರೆಯ ಹೆಸರು ಕೂಡಾ ಪ್ರಾಣ್.
 
==ಪ್ರಶಸ್ತಿ ಗೌರವಗಳು==
"https://kn.wikipedia.org/wiki/ಪ್ರಾಣ್_(ನಟ)" ಇಂದ ಪಡೆಯಲ್ಪಟ್ಟಿದೆ