ಪ್ರಾಣ್ (ನಟ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೪ ನೇ ಸಾಲು:
}}
 
'''ಪ್ರಾಣ್''' ([[ಫೆಬ್ರುವರಿ ೧೨]],[[೧೯೨೦]]) ಭಾರತೀಯ ಚಿತ್ರರಂಗದ ಮಹಾನ್ ಕಲಾವಿದರು. ಚಲನಚಿತ್ರರಂಗದ ನಾಯಕನಟರಾಗಿ, ಖಳ ನಟರಾಗಿ, ಪೋಷಕ ನಟರಾಗಿ ಅವರು ಸಲ್ಲಿಸಿದ ಐದು ದಶಕಗಳಿಗೂ ಹೆಚ್ಚಿನ ಸೇವೆ ಅವಿಸ್ಮರಣೀಯವಾದುದು. ಅವರು ನಟಿಸಿದ ಚಿತ್ರಗಳ ಸಂಖ್ಯೆ ೩೫೦ಕ್ಕೂ ಹೆಚ್ಚಿನದು. ಪ್ರಾಣ್ ಅವರಿಗೆ ೨೦೧೨ನೇ ವರ್ಷದ ಸಾಲಿಗಾಗಿ ಭಾರತೀಯ ಚಿತ್ರರಂಗದಲ್ಲಿನ ಶ್ರೇಷ್ಠ ಸಾಧನೆಗಾಗಿ ನೀಡುವ '೪೪ ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನುಪ್ರಶಸ್ತಿ'ಯನ್ನು ಘೋಷಿಸಲಾಗಿದೆ.
 
==ಜೀವನ==
ಪ್ರಾಣ್ ಅವರು ಫೆಬ್ರುವರಿ ೧೨, ೧೯೨೦ರ ವರ್ಷದಲ್ಲಿ ಹಳೆಯ ದಿಲ್ಲಿಯ ಬಡಾವಣೆಯ ಪಂಜಾಬಿ ಶ್ರೀಮಂತ ಕುಟುಂಬವೊಂದರಲ್ಲಿ ಜನಿಸಿದರು. ಪ್ರಾಣರ ಅಂದಿನ ಹೆಸರು 'ಪ್ರಾಣ್ ಕ್ರಿಶನ್ ಸಿಕಂದ್'. ಅವರ ತಂದೆ 'ಕೇವಲ್ ಕ್ರಿಶನ್ ಸಿಕಂದರು' ವೃತ್ತಿಯಲ್ಲಿ ಸಿವಿಲ್ ಇಂಜಿನಿಯರರಾಗಿದ್ದು ಸರ್ಕಾರಿ ಕಾಮಗಾರಿಗಳ ಗುತ್ತಿಗೆದಾರರಾಗಿದ್ದರು. ಅವರ ತಾಯಿಯ ಹೆಸರು 'ರಾಮೇಶ್ವರಿ'. ಈ ದಂಪತಿಗಳಿಗೆ ನಾಲ್ಕು ಗಂಡು ಮಕ್ಕಳೂ ಮೂರು ಹೆಣ್ಣು ಮಕ್ಕಳೂ ಇದ್ದರು.
 
ಓದಿನಲ್ಲಿ ಅದರಲ್ಲೂ ಗಣಿತದಲ್ಲಿ ಪ್ರಾಣ್ ಅತಿ ಪ್ರತಿಭಾಶಾಲಿಯಾಗಿದ್ದರು. ಅವರ ತಂದೆಯವರಿಗೆ ಬೇರೆ ಬೇರೆ ಊರಿಗೆ ವರ್ಗವಾಗುತ್ತಿದ್ದುದರಿಂದ ಹಲವಾರು ಊರುಗಳಲ್ಲಿ ಅವರ ಶಿಕ್ಷಣ ನಡೆದು ರಾಂಪುರದಲ್ಲಿ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ತೇರ್ಗಡೆಯಾದರು. ಮುಂದೆ ಅವರು ಛಾಯಾಗ್ರಾಹಕನಾಗಬೇಕೆಂಬ ಆಶಯದಿಂದ ದೆಹಲಿಯಲ್ಲಿ ಎ. ದಾಸ್ ಅಂಡ್ ಕಂಪೆನಿಯಲ್ಲಿ ತರಬೇತಿ ಅಭ್ಯರ್ಥಿಯಾಗಿ ಸೇರಿಕೊಂಡರು. ಆದರೆ ಅವರು ರೂಪುಗೊಂಡಿದ್ದು ಕಲಾವಿದನಾಗಿ. ತಮ್ಮ ಕೆಲಸದ ನಿಮಿತ್ತ ಸಿಮ್ಲಾಗೆ ಹೋದಾಗ ಪ್ರಾಣ್, ನಟ ಮದನ್ ಪುರಿ ಅವರು ರಾಮನಾಗಿ ಅಭಿನಯಿಸಿದ್ದ ರಾಮಲೀಲಾ ನಾಟಕದಲ್ಲಿ ಸೀತೆಯ ಪಾತ್ರಧಾರಿಯಾಗಿ ಅಭಿನಯಿಸಿದರು.
 
ಓದಿನಲ್ಲಿ ಅದರಲ್ಲೂ ಗಣಿತದಲ್ಲಿ ಪ್ರಾಣ್ ಅತಿ ಪ್ರತಿಭಾಶಾಲಿಯಾಗಿದ್ದರು. ಅವರ ತಂದೆಯವರಿಗೆ ಬೇರೆ ಬೇರೆ ಊರಿಗೆ ವರ್ಗವಾಗುತ್ತಿದ್ದುದರಿಂದ ಹಲವಾರು ಊರುಗಳಲ್ಲಿ ಅವರ ಶಿಕ್ಷಣ ನಡೆದು ರಾಂಪುರದಲ್ಲಿ'ರಾಂಪುರದಲ್ಲಿನ ರಝಾ ಹೈಸ್ಕೂಲಿ'ನಲ್ಲಿ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ತೇರ್ಗಡೆಯಾದರು. ಮುಂದೆ ಅವರು ಛಾಯಾಗ್ರಾಹಕನಾಗಬೇಕೆಂಬ ಆಶಯದಿಂದ ದೆಹಲಿಯಲ್ಲಿ 'ಎ. ದಾಸ್ ಅಂಡ್ ಕಂಪೆನಿಯಲ್ಲಿಕಂಪೆನಿ'ಯಲ್ಲಿ ತರಬೇತಿ ಅಭ್ಯರ್ಥಿಯಾಗಿ ಸೇರಿಕೊಂಡರು. ಆದರೆ ಅವರು ರೂಪುಗೊಂಡಿದ್ದು ಕಲಾವಿದನಾಗಿ. ತಮ್ಮ ಕೆಲಸದ ನಿಮಿತ್ತ ಸಿಮ್ಲಾಗೆ ಹೋದಾಗ ಪ್ರಾಣ್, ನಟ ಮದನ್ ಪುರಿ ಅವರು ರಾಮನಾಗಿ ಅಭಿನಯಿಸಿದ್ದ ರಾಮಲೀಲಾ ನಾಟಕದಲ್ಲಿ ಸೀತೆಯ ಪಾತ್ರಧಾರಿಯಾಗಿ ಅಭಿನಯಿಸಿದರು.
==ಚಿತ್ರರಂಗದಲ್ಲಿ ನಾಯಕನಟನಾಗಿ==
ಮುಂದೆ ಪ್ರಾಣ್ ಲಾಹೋರಿಗೆ ಭೇಟಿ ಕೊಟ್ಟಾಗ, ಪ್ರಸಿದ್ಧ ಬರಹಗಾರ ವಲಿ ಮಹಮ್ಮದ್ ವಲಿ ಅವರೊಡನೆ ಒದಗಿದ ಅನಿರೀಕ್ಷಿತ ಭೇಟಿ ಅವರನ್ನು ಚಿತ್ರರಂಗದಲ್ಲಿ ನಾಯಕನಟನನ್ನಾಗಿಸಿತು. ಹೀಗೆ ಅವರು ನಟಿಸಿದ ಪ್ರಥಮ ಚಿತ್ರ ೧೯೪೦ರ ವರ್ಷದಲ್ಲಿ ತಯಾರಾದ, ಪಂಚೋಲಿ ಅವರ ಪಂಜಾಬಿ ಚಿತ್ರ ‘ಯಮ್ಲಾ ಜಾತ್’. ಮುಂದೆ ೧೯೪೧ರ ವರ್ಷದಲ್ಲಿ ಅವರು ‘ಚೌಧರಿ’, ‘ಖಜಾಂಚಿ’ ಎಂಬ ಚಿತ್ರಗಳಲ್ಲಿ ಪುಟ್ಟ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದರು. ೧೯೪೨ರ ವರ್ಷದಲ್ಲಿ ತಯಾರಾದ ‘ಖಾಂದಾನ್’ ಚಿತ್ರದಲ್ಲಿ ಪ್ರಾಣ್ ನೂರ್ ಜೆಹಾನ್ ಜೊತೆಯಲ್ಲಿ ಪ್ರಣಯರಾಜನಾಗಿ ಅಭಿನಯಿಸಿದರು. ಹೀಗೆ ಪ್ರಾಣ್ ೧೯೪೯ರ ವರ್ಷದವರೆಗೆ ‘ಕೈಸೆ ಕಹೂಂ’, ‘ಕಾಮೋಶ್ ನ ಗಹೇನ್’ ಮುಂತಾದ ೨೨ ಚಿತ್ರಗಳ ನಾಯಕನಟರಾಗಿ ಅಭಿನಯಿಸಿದರು. ಹೀಗೆ ಪ್ರಾಣ್ ಅವರು ಈ ಅವಧಿಯಲ್ಲಿ ನಟಿಸಿದ್ದ ಚಿತ್ರಗಳಲ್ಲಿ ೧೮ಚಿತ್ರಗಳು ಲಾಹೋರಿನಲ್ಲೇ ತಯಾರಾಗಿದ್ದವು. ೧೯೪೭ರ ದೇಶ ವಿಭಜನೆಯ ಸಮಯದಲ್ಲಿ ಭಾರತಕ್ಕೆ ಬರಬೇಕಾದ ಅನಿವಾರ್ಯತೆಯಿದ್ದ ಪ್ರಾಣ್ ಅವರ ವೃತ್ತಿ ಗೆ ಅಲ್ಪಕಾಲದ ವಿರಾಮ ಉಂಟಾಯಿತು. ೧೯೪೭ರ ಸಮಯದಲ್ಲಿ ತಯಾರಾದ ಅವರು ‘ತರಾಷ್’, ‘ಖಾನಾಬಾದೋಷ್’ ಮುಂತಾದ ಚಿತ್ರಗಳು ಸ್ವಾತಂತ್ರ್ಯಾನಂತರದಲ್ಲಿ ಪಾಕಿಸ್ತಾನದಲ್ಲಿ ಮಾತ್ರ ಬಿಡುಗಡೆಯಾದವು.
Line ೨೭ ⟶ ೨೫:
ಮುಂದೆ ಅವರು ಲಾಹೋರಿನಿಂದ ಮುಂಬೈಗೆ ವಲಸೆ ಬಂದಾಗ ಕೈಯಲ್ಲಿ ಕೆಲಸವಿಲ್ಲದೇ ಅಭಿನಯಕ್ಕಾಗಿ ಅವಕಾಶಗಳನ್ನು ಅರಸುವುದರೊಂದಿಗೆ ಹೊಟ್ಟೆಪಾಡಿಗಾಗಿ ಇತರ ಕಾಯಕಗಳನ್ನೂ ಮಾಡ ತೊಡಗಿದರು. ಈ ಸಮಯದಲ್ಲಿ ಅವರು ಮೆರಿನ್ ಡ್ರೈವ್ ಪ್ರದೇಶದಲ್ಲಿರುವ ಡೆಲ್ಮಾರ್ ಹೋಟೆಲಿನಲ್ಲಿ ಎಂಟುತಿಂಗಳುಗಳ ಕಾಲ ಕೆಲಸಮಾಡಿದರು. ೧೯೪೮ರ ವರ್ಷದಲ್ಲಿ ಬರಹಗಾರ ಸಾದತ್ ಹಸನ್ ಮಾಂಟೋ ಮತ್ತು ನಟ ಶ್ಯಾಮ್ ಅವರ ಸಹಾಯದಿಂದ ಚಲನಚಿತ್ರರಂಗದಲ್ಲಿ ಪುನಃ ಮೊದಲಿನಿಂದ ತಮ್ಮ ವೃತ್ತಿಯನ್ನು ಆರಂಭಿಸಿದರು. ಬಾಂಬೆ ಟಾಕೀಸ್ ಚಿತ್ರ ಸಂಸ್ಥೆಯಲ್ಲಿ ಕೆಲಸ ಗಿಟ್ಟಿಸಿದ ಅವರು, ದೇವಾನಂದ್ ಮತ್ತು ಕಾಮಿನಿ ಕೌಶಲ್ ನಟಿಸಿದ ‘ಜಿದ್ದಿ’ ಚಿತ್ರದಲ್ಲಿ ಅಭಿನಯಿಸಿದರು. ಇದು ದೇವಾನಂದ್ ಅವರಿಗೆ ದೊಡ್ಡ ರೀತಿಯಲ್ಲಿ ಬ್ರೇಕ್ ನೀಡಿದ ಚಿತ್ರ. ಈ ಚಿತ್ರದ ನಂತರ ಪ್ರಾಣ್ ಅವರು ಹಿಂದಿರುಗಿ ನೋಡಲೇ ಇಲ್ಲ. ೧೯೫೦ರ ವೇಳೆಗೆ ಕ್ರಮೇಣವಾಗಿ ಅವರು ಚಿತ್ರರಂಗದಲ್ಲಿ ಖಳಪಾತ್ರಧಾರಿಯಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದರು. ‘ಜಿದ್ದಿ’ ಚಿತ್ರ ಯಶಸ್ಸಾದ ಒಂದು ವಾರದ ಒಳಗೆ ಅವರು ಮೂರು ಚಿತ್ರಗಳಲ್ಲಿ ಸಹಿ ಮಾಡಿದ್ದರು. ಅವರುಗಳಲ್ಲಿ ಎಸ್ ಎಮ್ ಯೂಸುಫ್ ಅವರ ‘ಗೃಹಸ್ಥಿ’ ವಜ್ರಮಹೋತ್ಸವ ಆಚರಿಸಿತು. ಪ್ರಭಾತ್ ಫಿಲಂಸ್ನ ಅಪರಾಧಿ ಮತ್ತು ವಾಲೀ ಮೊಹಮದ್ ಅವರ ಪುತ್ಲಿ ಮತ್ತೆರಡು ಚಿತ್ರಗಳು. ಇದೇ ವೇಳೆಗೆ ಪ್ರಾಣ್ ಅವರಿಗೆ ಪ್ರೇರೇಪಣೆ ನೀಡಿದ್ದ ಮಹಮದ್ ಅವರು ತಮ್ಮದೇ ಆದ ತಯಾರಿಕಾ ಸಂಸ್ಥೆಯನ್ನು ಮುಂಬೈನಲ್ಲಿ ಪ್ರತಿಷ್ಟಾಪಿಸಿದ್ದರು. ೧೯೫೦ರ ಶೀಷ್ ಮಹಲ್, ೧೯೫೫ರ ಜಶಾನ್, ೧೯೫೮ರ ಅದಾಲತ್ ಮುಂತಾದ ಚಿತ್ರಗಳು ಪ್ರಾಣ್ ಅವರ ಸಂಭಾಷಣೆಯ ಕುಶಲತೆ ಮತ್ತು ಅಭಿನಯದ ಶ್ರೇಷ್ಠತೆಗಳಿಗೆ ಪ್ರಸಿದ್ಧವಾದವು.
 
ಪ್ರಾಣ್ ಅವರಿಗೆ ೫೦-೬೦ರ ದಶಕದ ಎಲ್ಲ ಪ್ರಸಿದ್ಧ ಹೀರೋಗಳಾದ ದಿಲೀಪ್ ಕುಮಾರ್, ದೇವಾನಂದ್ ಮತ್ತು ರಾಜ್ ಕಫೂರ್ ಮುಂತಾದವರ ಚಿತ್ರಗಳಲ್ಲೆಲ್ಲಾ ಖಳನಟ ಪಾತ್ರಗಳು ನಿರಂತರವಾಗಿ ದೊರಕಲಾರಂಭಿಸಿದ್ದವು. ಅಂದಿನ ಪ್ರಸಿದ್ಧ ನಿರ್ದೇಶಕರುಗಳಾದ ಎಂ. ವಿ. ರಾಮನ್, ನಾನಾ ಭಾಯ್ ಭಟ್, ಕಾಳಿದಾಸ್, ರವೀಂದ್ರ ಧಾವೆ, ಐ ಎಸ್ ಜೋಹರ್, ಬಿಮಲ್ ರಾಯ್ ಮುಂತಾದವರು ಪ್ರಾಣ್ ಅವರಿಗೆ ೧೯೫೦ರಿಂದ ೧೯೬೯ರ ವರೆಗಿನ ತಮ್ಮ ಎಲ್ಲ ಚಿತ್ರಗಳಲ್ಲೂ ವಿಧ ವಿಧದ ಖಳ ಪಾತ್ರಗಳನ್ನು ನೀಡಿದ್ದರು. ೧೯೬೮-೧೯೮೨ರ ಕಾಲದಲ್ಲಿ ಪ್ರಾಣ್ ಅವರು ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ಪೋಷಕ ಪಾತ್ರಧಾರಿಯಾಗಿದ್ದರು. ಹೀಗಾಗಿ ಹಳೆಯ ಕಾಲದ ನಿರ್ಮಾಪಕರುಗಳಿಗೆ ಪ್ರಾಣ್ ಕೈಗೆಟುಕದ ಕಲಾವಿದರಾಗಿದ್ದರು. ಹೀಗಾಗ್ಯೂ ಹೊಸ ಪೀಳಿಗೆಯ ಬಹುತೇಕ ತರುಣ ನಿರ್ಮಾಪಕ ನಿರ್ದೇಶಕರು ಪ್ರಾಣ್ ಅವರನ್ನೇ ತಮ್ಮ ಚಿತ್ರಗಳಿಗೆ ಬಯಸುತ್ತಿದ್ದರು.
 
ಪ್ರಾಣ್ ಅವರ ದಿಲೀಪ್ ಕುಮಾರ್ ಅಭಿನಯದ ‘ಆಜಾದ್’, ‘ಮಧುಮತಿ’, ‘ದೇವದಾಸ್’, ‘ದಿಲ್ ದಿಯಾ ದರ್ದ್ ಲಿಯಾ’, ‘ರಾಮ್ ಔರ್ ಶ್ಯಾಮ್’ ಮತ್ತು ‘ಆದ್ಮಿ’ ಮುಂತಾದ ಚಿತ್ರಗಳಲ್ಲಿ ಖಳ ಪಾತ್ರಗಳು ಮತ್ತು ‘ಜಿದ್ದಿ’, ‘ಮುನಿಮ್ಜಿ’, ‘ಅಮರ್ ದೀಪ್’, ‘ಜಬ್ ಪ್ಯಾರ್ ಕಿಸೀಸೆ ಹೋತಾ ಹೈ’ ಮುಂತಾದ ಚಿತ್ರಗಳ ಸಹ ಪಾತ್ರಗಳು; ರಾಜ್ ಕಪೂರ್ ಜೊತೆಗಿನ ‘ಆನ್’, ‘ಚೋರಿ ಚೋರಿ’, ‘ಜಾಗತೇ ರಹೋ’, ‘ಚಾಲಿಯ’, ‘ಜಿಸ್ ದೇಶ್ ಮೇ ಗಂಗಾ ಬೆಹ್ತೀ ಹೈ’, ‘ದಿಲ್ ಹಿ ತೋಹ್ ಹೈ’ ಮುಂತಾದವು ಅಪಾರ ಮೆಚ್ಚುಗೆ ಪಡೆದವು. ೧೯೫೬ರಲ್ಲಿ ಅವರು ಪ್ರಧಾನ ಪಾತ್ರಧಾರಿಯಾಗಿದ್ದ ‘ಪಿಲ್ ಪಿಲಿ ಸಾಹೇಬ್’, ‘ಹಲಾಕು’ ಸಹಾ ಭರ್ಜರಿ ಜನಪ್ರಿಯತೆ ಗಳಿಸಿದ್ದವು. ೧೯೫೨ರ ‘ಸಿಂದಾಬಾದ್ ದಿ ಸೈಲರ್’ ಮತ್ತು ೧೯೫೮ರ ‘ಡಾಟರ್ ಆಫ್ ಸಿಂದಾಬಾದ್’ ಚಿತ್ರದ ಕಳ್ಳನ ಪಾತ್ರಗಳು ಹಾಗೂ ೧೯೫೫ರ ‘ಆಜಾದ್’; ಚರಿತ್ರಾರ್ಹ ಚಿತ್ರಗಳಾದ ೧೯೫೨ರ ‘ಆನ್’, ೧೯೫೮ರ ‘ರಾಜ್ ತಿಲಕ್’; ಸಾಮಾಜಿಕ ಚಿತ್ರಗಳಾದ ೧೯೫೫ರ ‘ಬರದಾರಿ’; ಪ್ರೇಮ ಚಿತ್ರಗಳಾದ ೧೯೫೫ರ೧೯೫೫ ರ ‘ಮುನಿಮ್ಜಿ’ ಮತ್ತು ೧೯೫೭ರ ‘ಆಶಾ’ ಮುಂತಾದ ಚಿತ್ರಗಳಲ್ಲಿನ ಅವರ ಅಭಿನಯವಂತೂ ಅವರ ಸಾಮರ್ಥ್ಯಕ್ಕೆ ಪುಟವನ್ನಿಟ್ಟಹಾಗಿದ್ದವು.
 
೧೯೬೦-೭೦ರ ದಶಕದಲ್ಲಿ ಪ್ರಾಣ್ ನಲವತ್ತರ ವಯಸ್ಸಿನ ಗಡಿ ದಾಟಿದ್ದರೂ ತಮ್ಮ ದೇಹದಾರ್ಡ್ಯವನ್ನು ಸಮರ್ಥವಾಗಿರಿಸಿಕೊಂಡು ೨೫-೩೦ರ ವಯಸ್ಸಿನ ಪಾತ್ರಗಳನ್ನೇ ಅಂದಿನ ಹೀರೋಗಳಾದ ಶಮ್ಮಿ ಕಫೂರ್, ಜಾಯ್ ಮುಖರ್ಜಿ, ರಾಜೇಂದ್ರ ಕುಮಾರ್, ಧರ್ಮೇಂದ್ರ ಮುಂತಾದವರೊಡನೆ ಅಭಿನಯಿಸುತ್ತಿದ್ದರು.
"https://kn.wikipedia.org/wiki/ಪ್ರಾಣ್_(ನಟ)" ಇಂದ ಪಡೆಯಲ್ಪಟ್ಟಿದೆ