"ಭಾರತ ಬಿಟ್ಟು ತೊಲಗಿ ಚಳುವಳಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
 
==ಎರಡನೇ ಮಹಾಯುದ್ಧ ಮತ್ತು ಭಾರತದ ಪಾತ್ರ==
೧೯೪೨ರ ವೇಳೆಯಲ್ಲಿ ಬ್ರಿಟಿಷರು ಭಾರತದ ನಾಯಕರನ್ನು ಲೆಕ್ಕಿಸದೇ ಭಾರತದ ಸೇನೆಯನ್ನು ಎರಡನೇ ಮಹಾಯುದ್ಧದಲ್ಲಿ ಬಳಸಿಕೊಂಡರು. ಇದರಿಂದ ಕುಪಿತರಾದ [[ಸುಭಾಸ್ಸುಭಾಷ್ ಚಂದ್ರ ಬೋಸ್]] [[ಭಾರತೀಯ ರಾಷ್ಟ್ರೀಯ ಸೇನೆ]]ಯನ್ನು [[ಜಪಾನ್|ಜಪಾನೀಯರ]] ಸಹಾಯದಿಂದ ಒಗ್ಗೂಡಿಸಿದರು. ಈ ಸೇನೆಯು [[ಅಸ್ಸಾಂ]], [[ಬಂಗಾಳ]], ಮತ್ತು [[ಬರ್ಮಾ]] ಕಾಡುಗಳಲ್ಲಿ ಛಲದಿಂದ ಹೋರಾಡಿದರೂ ಜಪಾನೀಯರ ಸಹಾಯದ ಕೊರತೆಯಿಂದ ಮತ್ತು ಆಯುಧಗಳ ಕೊರತೆಯಿಂದ ಸೋತುಹೋದರು. ಬೋಸರ ಧೈರ್ಯ-ಸಾಹಸಗಳಿಂದ ಉತ್ತೇಜಿತರಾದ ಹೊಸ ಪೀಳಿಗೆಯ ಭಾರತೀಯರು ಈ ಚಳುವಳಿಯನ್ನು ಸೇರಿದರು.
 
ಎರಡನೇ ಮಹಾಯುದ್ಧ ಪ್ರಾರಂಭವಾದಾಗ, ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಮಿತಿಯು ಬ್ರಿಟಿಷ್ ಸರ್ಕಾರವನ್ನು ಸಮರ್ಥಿಸುವುದೆಂದೂ, ಇದಕ್ಕೆ ಪ್ರತಿಯಾಗಿ ಭಾರತಕ್ಕೆ ಸ್ವಾತಂತ್ರ್ಯ ಕೊಡಬೇಕೆಂದೂ ಬ್ರಿಟಿಷ್ ಸರ್ಕಾರವನ್ನು ಒತ್ತಾಯಿಸಿತು<ref>ಕಾಂಗ್ರೆಸ್ ಪಕ್ಷದ ಅಧಿಕೃತ ವೆಬ್ ಸೈಟ್ ನಲ್ಲಿ ಲೇಖನ ''ಎರಡನೇ ಮಹಾಯುದ್ಧ ಮತ್ತು ಕಾಂಗ್ರೆಸ್'' http://www.aicc.org.in/the_congress_and_the_freedom_movement.htm#the.</ref>. ಆದರೆ ಸರ್ಕಾರ ಇದಕ್ಕೆ ಬೆಲೆ ಕೊಡಲಿಲ್ಲ. ಕಾಂಗ್ರೆಸ್ ಪಕ್ಷದ ಈ ನಿಲುವಿಗೆ ಅಹಿಂಸಾವಾದಿಯಾದ ಗಾಂಧೀಜಿಯ ಬೆಂಬಲವಿರಲಿಲ್ಲ. ಅವರಿಗೆ ಬ್ರಿಟಿಷ್ ಸರ್ಕಾರ, ಧೋರಣೆ, ಮತ್ತು ನಾಯಕತ್ವದ ಮೇಲೆ ಅತೀವ ಶಂಕೆಯಿತ್ತು.
೫೨೩

edits

"https://kn.wikipedia.org/wiki/ವಿಶೇಷ:MobileDiff/32809" ಇಂದ ಪಡೆಯಲ್ಪಟ್ಟಿದೆ